Gold Silver Price on 9th April: ಮತ್ತೆ ಏರಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 April 9th: ಚೀನಾದ ಸೆಂಟ್ರಲ್ ಬ್ಯಾಂಕ್ ಹೆಚ್ಚೆಚ್ಚು ಚಿನ್ನ ಖರೀದಿಸುತ್ತಿರುವುದರ ಪರಿಣಾಮ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 84.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 9th April: ಮತ್ತೆ ಏರಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Apr 09, 2024 | 5:00 AM

ಬೆಂಗಳೂರು, ಏಪ್ರಿಲ್ 9: ಚೀನಾದ ಚಿನ್ನದ ಬೇಟೆ, ಜಾಗತಿಕ ವಿದ್ಯಮಾನ ಇತ್ಯಾದಿ ಕಾರಣಗಳಿಗೆ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಭರ್ಜರಿ ಏರಿಕೆ ಮುಂದುವರಿದಿದೆ. ಯುಗಾದಿ ಕಳೆದ ಬಳಿಕವೂ ಚಿನ್ನದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಡಾಲರ್ ಬೆಲೆ ಹೆಚ್ಚುತ್ತಿದ್ದರೂ ಚಿನ್ನದ ಬೆಲೆ ಇಳಿಕೆ ಕಾಣದೇ ಬೇಡಿಕೆ ಪಡೆದಿರುವುದು ಅಚ್ಚರಿ ಮೂಡಿಸಿದೆ. ಯುಗಾಧಿ ಹಬ್ಬದಂದು ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಹೆಚ್ಚಿದೆ, ಬೆಳ್ಳಿ ಬೆಲೆ ಒಂದು ಗ್ರಾಮ್ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,650 ರೂ
  • ಚೆನ್ನೈ: 66,600 ರೂ
  • ಮುಂಬೈ: 65,650 ರೂ
  • ದೆಹಲಿ: 65,800 ರೂ
  • ಕೋಲ್ಕತಾ: 65,650 ರೂ
  • ಕೇರಳ: 65,650 ರೂ
  • ಅಹ್ಮದಾಬಾದ್: 64,700 ರೂ
  • ಜೈಪುರ್: 65,800 ರೂ
  • ಲಕ್ನೋ: 65,800 ರೂ
  • ಭುವನೇಶ್ವರ್: 65,650 ರೂ

ಇದನ್ನೂ ಓದಿ: ಡಾಲರ್​ಗೂ ಚಿನ್ನಕ್ಕೂ ಎಣ್ಣೆ ಶೀಗೆಕಾಯಿ ಸಂಬಂಧ; ಆದರೂ ಡಾಲರ್ ಜೊತೆಜೊತೆಗೆ ಚಿನ್ನದ ಬೆಲೆಯೂ ಏರುತ್ತಿರೋದ್ಯಾಕೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,490 ರಿಂಗಿಟ್ (61,183 ರುಪಾಯಿ)
  • ದುಬೈ: 2,620 ಡಿರಾಮ್ (59,429 ರುಪಾಯಿ)
  • ಅಮೆರಿಕ: 710 ಡಾಲರ್ (59,148 ರುಪಾಯಿ)
  • ಸಿಂಗಾಪುರ: 975 ಸಿಂಗಾಪುರ್ ಡಾಲರ್ (60,191 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,774 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,521 ರುಪಾಯಿ)
  • ಓಮನ್: 283.50 ಒಮಾನಿ ರಿಯಾಲ್ (61,347 ರುಪಾಯಿ)
  • ಕುವೇತ್: 221 ಕುವೇತಿ ದಿನಾರ್ (59,866 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 8,800 ರೂ
  • ಮುಂಬೈ: 8,450 ರೂ
  • ದೆಹಲಿ: 8,450 ರೂ
  • ಕೋಲ್ಕತಾ: 8,450 ರೂ
  • ಕೇರಳ: 8,800 ರೂ
  • ಅಹ್ಮದಾಬಾದ್: 8,450 ರೂ
  • ಜೈಪುರ್: 8,450 ರೂ
  • ಲಕ್ನೋ: 8,450 ರೂ
  • ಭುವನೇಶ್ವರ್: 8,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್