AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 11th August: ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 August 11th: ಈ ವಾರಾದ್ಯಂತ ಸತತವಾಗಿ ಇಳಿಕೆಯಾಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,425 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 7,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ 83 ರೂ ಆಗಿದೆ.

Gold Silver Price on 11th August: ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 11, 2024 | 5:00 AM

Share

ಬೆಂಗಳೂರು, ಆಗಸ್ಟ್ 11: ಈ ವಾರವಿಡೀ ಬೆಲೆ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ವಾರಾಂತ್ಯದಲ್ಲಿ ಹೆಚ್ಚಳ ಕಂಡಿವೆ. ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಈ ಎರಡು ಲೋಹಗಳಿಗೆ ಬೇಡಿಕೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,075 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 807.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,250 ರೂ
  • ಚೆನ್ನೈ: 64,250 ರೂ
  • ಮುಂಬೈ: 64,250 ರೂ
  • ದೆಹಲಿ: 64,400 ರೂ
  • ಕೋಲ್ಕತಾ: 64,250 ರೂ
  • ಕೇರಳ: 64,250 ರೂ
  • ಅಹ್ಮದಾಬಾದ್: 64,300 ರೂ
  • ಜೈಪುರ್: 64,400 ರೂ
  • ಲಕ್ನೋ: 64,400 ರೂ
  • ಭುವನೇಶ್ವರ್: 64,250 ರೂ

ಇದನ್ನೂ ಓದಿ: ಮ್ಯೂಚುವಲ್ ಫಂಡ್​ನಲ್ಲಿ ಒಟ್ಟಾರೆ ಹೂಡಿಕೆ ಕಡಿಮೆ ಆದರೂ ಎಸ್​ಐಪಿಯಲ್ಲಿ ಶೇ. 10 ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,420 ರಿಂಗಿಟ್ (64,880 ರುಪಾಯಿ)
  • ದುಬೈ: 2,720 ಡಿರಾಮ್ (62,090 ರುಪಾಯಿ)
  • ಅಮೆರಿಕ: 740 ಡಾಲರ್ (62,120 ರುಪಾಯಿ)
  • ಸಿಂಗಾಪುರ: 1000 ಸಿಂಗಾಪುರ್ ಡಾಲರ್ (63,240 ರುಪಾಯಿ)
  • ಕತಾರ್: 2,760 ಕತಾರಿ ರಿಯಾಲ್ (63,420 ರೂ)
  • ಸೌದಿ ಅರೇಬಿಯಾ: 2,780 ಸೌದಿ ರಿಯಾಲ್ (62,170 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,780 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (60,340 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,075 ರೂ
  • ಚೆನ್ನೈ: 8,800 ರೂ
  • ಮುಂಬೈ: 8,300 ರೂ
  • ದೆಹಲಿ: 8,300 ರೂ
  • ಕೋಲ್ಕತಾ: 8,300 ರೂ
  • ಕೇರಳ: 8,800 ರೂ
  • ಅಹ್ಮದಾಬಾದ್: 8,300 ರೂ
  • ಜೈಪುರ್: 8,300 ರೂ
  • ಲಕ್ನೋ: 8,300 ರೂ
  • ಭುವನೇಶ್ವರ್: 8,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ