Gold Silver Price on 13th August: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಬೆಳ್ಳಿ ಬೆಲೆ ಮತ್ತೆ ಇಳಿಕೆ

Bullion Market 2024 August 13th: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 6,470 ರೂ (22 ಕ್ಯಾರಟ್) ಆಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,058 ರೂ ಆಗಿದೆ. ಬೆಳ್ಳಿ ಬೆಲೆ ಕಿಲೋಗೆ 82,500 ರೂ ಆಗಿದೆ.

Gold Silver Price on 13th August: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಬೆಳ್ಳಿ ಬೆಲೆ ಮತ್ತೆ ಇಳಿಕೆ
ಚಿನ್ನ

Updated on: Aug 13, 2024 | 5:00 AM

ಬೆಂಗಳೂರು, ಆಗಸ್ಟ್ 13: ಚಿನ್ನದ ಬೆಲೆಯಲ್ಲಿ ಇಂದು ಮಂಗಳವಾರ ತುಸು ಏರಿಕೆ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಬೆಂಗಳೂರಿನಲ್ಲಿ ಒಂದು ಕಿಲೋ ಬೆಳ್ಳಿ ಬೆಲೆ 80,000 ರೂಗಿಂತ ಕಡಿಮೆಗೆ ಇಳಿದಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್ ಚಿನ್ನ ಗ್ರಾಮ್​ಗೆ 25 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 825 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,700 ರೂ
  • ಚೆನ್ನೈ: 64,700 ರೂ
  • ಮುಂಬೈ: 64,700 ರೂ
  • ದೆಹಲಿ: 64,850 ರೂ
  • ಕೋಲ್ಕತಾ: 64,700 ರೂ
  • ಕೇರಳ: 64,700 ರೂ
  • ಅಹ್ಮದಾಬಾದ್: 64,750 ರೂ
  • ಜೈಪುರ್: 64,850 ರೂ
  • ಲಕ್ನೋ: 64,850 ರೂ
  • ಭುವನೇಶ್ವರ್: 64,700 ರೂ

ಇದನ್ನೂ ಓದಿ: ಇನ್ಷೂರೆನ್ಸ್ ಪಾಲಿಸಿ ಮೇಲೆ ಎಷ್ಟಿದೆ ಜಿಎಸ್​ಟಿ? ಹೆಲ್ತ್ ಇನ್ಷೂರೆನ್ಸ್, ಟರ್ಮ್ ಇನ್ಷೂರೆನ್ಸ್, ಯುಲಿಪ್​ಗಳಿಗೆಷ್ಟು ತೆರಿಗೆ? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,430 ರಿಂಗಿಟ್ (64,640 ರುಪಾಯಿ)
  • ದುಬೈ: 2,730 ಡಿರಾಮ್ (62,350 ರುಪಾಯಿ)
  • ಅಮೆರಿಕ: 740 ಡಾಲರ್ (62,140 ರುಪಾಯಿ)
  • ಸಿಂಗಾಪುರ: 1000 ಸಿಂಗಾಪುರ್ ಡಾಲರ್ (63,440 ರುಪಾಯಿ)
  • ಕತಾರ್: 2,780 ಕತಾರಿ ರಿಯಾಲ್ (64,120 ರೂ)
  • ಸೌದಿ ಅರೇಬಿಯಾ: 2,790 ಸೌದಿ ರಿಯಾಲ್ (62,410 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (64,010 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (60,850 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,900 ರೂ
  • ಚೆನ್ನೈ: 8,750 ರೂ
  • ಮುಂಬೈ: 8,250 ರೂ
  • ದೆಹಲಿ: 8,250 ರೂ
  • ಕೋಲ್ಕತಾ: 8,250 ರೂ
  • ಕೇರಳ: 8,750 ರೂ
  • ಅಹ್ಮದಾಬಾದ್: 8,250 ರೂ
  • ಜೈಪುರ್: 8,250 ರೂ
  • ಲಕ್ನೋ: 8,250 ರೂ
  • ಭುವನೇಶ್ವರ್: 8,750 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us