Gold Silver Price on 14th August: ಮತ್ತೆ ಏರಿದ ಚಿನ್ನದ ಬೆಲೆ; ಬೆಳ್ಳಿಯೂ ದುಬಾರಿ

Bullion Market 2024 August 14th: ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,565 ರೂ ಇದೆ. ಬೆಳ್ಳಿ ಬೆಲೆ ಗ್ರಾಮ್​ಗೆ 83.50 ರೂ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 80 ರೂ ಮಾತ್ರವೇ ಇದೆ. ಅಪರಂಜಿ ಚಿನ್ನದ ಬೆಲೆ 7,162 ರೂಗೆ ಏರಿದೆ.

Gold Silver Price on 14th August: ಮತ್ತೆ ಏರಿದ ಚಿನ್ನದ ಬೆಲೆ; ಬೆಳ್ಳಿಯೂ ದುಬಾರಿ
ಚಿನ್ನ

Updated on: Aug 14, 2024 | 5:00 AM

ಬೆಂಗಳೂರು, ಆಗಸ್ಟ್ 14: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಆಗಿದೆ. ನಿನ್ನೆ ಗ್ರಾಮ್​ಗೆ 25 ರೂನಷ್ಟು ಏರಿದ್ದ ಚಿನ್ನದ ಬೆಲೆ ಇಂದು 95 ರೂ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 1 ರೂನಷ್ಟು ಹೆಚ್ಚಾಗಿದೆ. ಈ ವಾರ ಬೆಲೆ ಹೆಚ್ಚಳವೇ ಅಧಿಕ ಆಗಿರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 14ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,620 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,650 ರೂ
  • ಚೆನ್ನೈ: 65,650 ರೂ
  • ಮುಂಬೈ: 65,650 ರೂ
  • ದೆಹಲಿ: 65,800 ರೂ
  • ಕೋಲ್ಕತಾ: 65,650 ರೂ
  • ಕೇರಳ: 65,650 ರೂ
  • ಅಹ್ಮದಾಬಾದ್: 65,700 ರೂ
  • ಜೈಪುರ್: 65,800 ರೂ
  • ಲಕ್ನೋ: 65,800 ರೂ
  • ಭುವನೇಶ್ವರ್: 65,650 ರೂ

ಇದನ್ನೂ ಓದಿ: ಹುಟ್ಟಿಸಿದವರ ಅಹಂ..! ಪೇಟಿಎಂ, ಬೈಜುಸ್ ವೈಫಲ್ಯಕ್ಕೆ ಕಾರಣ ಹುಡುಕಿದ ಸಂಜಯ್ ನಾಯರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,470 ರಿಂಗಿಟ್ (65,560 ರುಪಾಯಿ)
  • ದುಬೈ: 2,760 ಡಿರಾಮ್ (63,030 ರುಪಾಯಿ)
  • ಅಮೆರಿಕ: 750 ಡಾಲರ್ (62,970 ರುಪಾಯಿ)
  • ಸಿಂಗಾಪುರ: 1020 ಸಿಂಗಾಪುರ್ ಡಾಲರ್ (64,550 ರುಪಾಯಿ)
  • ಕತಾರ್: 2,800 ಕತಾರಿ ರಿಯಾಲ್ (64,310 ರೂ)
  • ಸೌದಿ ಅರೇಬಿಯಾ: 2,810 ಸೌದಿ ರಿಯಾಲ್ (62,840 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,770 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,850 ರೂ
  • ಮುಂಬೈ: 8,350 ರೂ
  • ದೆಹಲಿ: 8,350 ರೂ
  • ಕೋಲ್ಕತಾ: 8,350 ರೂ
  • ಕೇರಳ: 8,850 ರೂ
  • ಅಹ್ಮದಾಬಾದ್: 8,350 ರೂ
  • ಜೈಪುರ್: 8,350 ರೂ
  • ಲಕ್ನೋ: 8,350 ರೂ
  • ಭುವನೇಶ್ವರ್: 8,850 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us