AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th August: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 August 15th: ಚಿನ್ನದ ಬೆಲೆಯಲ್ಲಿ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನ ಗ್ರಾಮ್​ಗೆ 6,550 ರೂ ಇದ್ದರೆ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,151 ರೂ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 83.60 ರೂ ಆಗಿದೆ.

Gold Silver Price on 15th August: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 15, 2024 | 5:00 AM

Share

ಬೆಂಗಳೂರು, ಆಗಸ್ಟ್ 15: ಚಿನ್ನದ ಬೆಲೆ ಇಂದು ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕೆಲವೆಡೆ ಇಳಿಕೆಯಾದರೆ, ಕೆಲವೆಡೆ ಏರಿಕೆ ಆಗಿದೆ. ಮುಂಬೈನಲ್ಲಿ ಮಾತ್ರ ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಉಳಿದ ಕಡೆ ಬೆಲೆ ಸ್ವಲ್ಪ ತಗ್ಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ.. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 836 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,550 ರೂ
  • ಚೆನ್ನೈ: 65,550 ರೂ
  • ಮುಂಬೈ: 65,550 ರೂ
  • ದೆಹಲಿ: 65,700 ರೂ
  • ಕೋಲ್ಕತಾ: 65,550 ರೂ
  • ಕೇರಳ: 65,550 ರೂ
  • ಅಹ್ಮದಾಬಾದ್: 65,600 ರೂ
  • ಜೈಪುರ್: 65,700 ರೂ
  • ಲಕ್ನೋ: 65,700 ರೂ
  • ಭುವನೇಶ್ವರ್: 65,550 ರೂ

ಇದನ್ನೂ ಓದಿ: ಬಿಸಿಸಿಐಗೆ ಬೈಜುಸ್ ಕೊಟ್ಟ 158 ಕೋಟಿ ರೂ ತಾತ್ಕಾಲಿಕ ಅಕೌಂಟ್​ಗೆ ವರ್ಗಾವಣೆ; ಇನ್ಸಾಲ್ವೆನ್ಸಿ ಕೇಸ್​ಗೆ ಮರುಜೀವ ಕೊಟ್ಟ ಸುಪ್ರೀಂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (65,520 ರುಪಾಯಿ)
  • ದುಬೈ: 2,770 ಡಿರಾಮ್ (63,350 ರುಪಾಯಿ)
  • ಅಮೆರಿಕ: 760 ಡಾಲರ್ (63,380 ರುಪಾಯಿ)
  • ಸಿಂಗಾಪುರ: 1010 ಸಿಂಗಾಪುರ್ ಡಾಲರ್ (64,440 ರುಪಾಯಿ)
  • ಕತಾರ್: 2,800 ಕತಾರಿ ರಿಯಾಲ್ (64,560 ರೂ)
  • ಸೌದಿ ಅರೇಬಿಯಾ: 2,830 ಸೌದಿ ರಿಯಾಲ್ (63,290 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,970 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,620 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,800 ರೂ
  • ಮುಂಬೈ: 8,360 ರೂ
  • ದೆಹಲಿ: 8,300 ರೂ
  • ಕೋಲ್ಕತಾ: 8,300 ರೂ
  • ಕೇರಳ: 8,800 ರೂ
  • ಅಹ್ಮದಾಬಾದ್: 8,300 ರೂ
  • ಜೈಪುರ್: 8,300 ರೂ
  • ಲಕ್ನೋ: 8,300 ರೂ
  • ಭುವನೇಶ್ವರ್: 8,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ