Gold Silver Price on 16th August: ವರಮಹಾಲಕ್ಷ್ಮೀ ಹಬ್ಬದಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ

|

Updated on: Aug 16, 2024 | 5:00 AM

Bullion Market 2024 August 16th: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೂ ವಿದೇಶಗಳಲ್ಲಿ ತುಸು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಬಹುತೇಕ ಕಡೆ ಅಲ್ಪ ಇಳಿಕೆ ಆಗಿದೆ. ಸದ್ಯ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,151 ರೂ ಇದೆ.

Gold Silver Price on 16th August: ವರಮಹಾಲಕ್ಷ್ಮೀ ಹಬ್ಬದಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us on

ಬೆಂಗಳೂರು, ಆಗಸ್ಟ್ 16: ವರ ಮಹಾಲಕ್ಷ್ಮೀ ಹಬ್ಬವಾದ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಕಡಿಮೆ ಆಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತುಸು ತಗ್ಗಿದೆ. ನಿನ್ನೆಯೂ ಭಾರತದಲ್ಲಿ ಚಿನ್ನದ ಬೆಲೆ ಇಳಿದಿತ್ತು. ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಂಡಿದೆ. ಭಾರತದಲ್ಲಿರುವ ಚಿನ್ನದ ಬೆಲೆ ಬಹುತೇಕ ಮಲೇಷ್ಯಾ, ಕತಾರ್, ಓಮನ್ ಮೊದಲಾದ ದೇಶಗಳಲ್ಲಿನ ಬೆಲೆಗೆ ಸಮೀಪದಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,550 ರೂ
  • ಚೆನ್ನೈ: 65,550 ರೂ
  • ಮುಂಬೈ: 65,550 ರೂ
  • ದೆಹಲಿ: 65,700 ರೂ
  • ಕೋಲ್ಕತಾ: 65,550 ರೂ
  • ಕೇರಳ: 65,550 ರೂ
  • ಅಹ್ಮದಾಬಾದ್: 65,600 ರೂ
  • ಜೈಪುರ್: 65,700 ರೂ
  • ಲಕ್ನೋ: 65,700 ರೂ
  • ಭುವನೇಶ್ವರ್: 65,550 ರೂ

ಇದನ್ನೂ ಓದಿ: ಹಣದುಬ್ಬರ ಕಡಿಮೆ ಆದರೂ ಈ ವರ್ಷ ಬಡ್ಡಿದರ ಇಳಿಕೆ ಸಾಧ್ಯತೆ ಇಲ್ಲವಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (65,280 ರುಪಾಯಿ)
  • ದುಬೈ: 2,750 ಡಿರಾಮ್ (62,850 ರುಪಾಯಿ)
  • ಅಮೆರಿಕ: 750 ಡಾಲರ್ (62,960 ರುಪಾಯಿ)
  • ಸಿಂಗಾಪುರ: 1010 ಸಿಂಗಾಪುರ್ ಡಾಲರ್ (64,100 ರುಪಾಯಿ)
  • ಕತಾರ್: 2,800 ಕತಾರಿ ರಿಯಾಲ್ (64,440 ರೂ)
  • ಸೌದಿ ಅರೇಬಿಯಾ: 2,820 ಸೌದಿ ರಿಯಾಲ್ (63,080 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,540 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,450 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,850 ರೂ
  • ಮುಂಬೈ: 8,350 ರೂ
  • ದೆಹಲಿ: 8,350 ರೂ
  • ಕೋಲ್ಕತಾ: 8,350 ರೂ
  • ಕೇರಳ: 8,850 ರೂ
  • ಅಹ್ಮದಾಬಾದ್: 8,350 ರೂ
  • ಜೈಪುರ್: 8,350 ರೂ
  • ಲಕ್ನೋ: 8,350 ರೂ
  • ಭುವನೇಶ್ವರ್: 8,850 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ