Gold Silver Price on 18th August: ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,162 ರೂ; ಈ ವಾರ ಬೆಲೆ ಏರಿಕೆ ಸಾಧ್ಯತೆ

Bullion Market 2024 August 18th: ಈ ವಾರ ಚಿನ್ನ, ಬೆಳ್ಳಿ ಬೆಲೆಯಲ್ಲಿ ಮಿಶ್ರ ಫಲ ಸಿಕ್ಕಿದೆ. ಕಳೆದ ನಾಲ್ಕೈದು ದಿನಗಳಿಂದ ಚಿನ್ನದ ಬೆಲೆಯ ಹೊಯ್ದಾಟ ಮುಂದುವರಿದಿದೆ. ಕಳೆದ ಮೂರ್ನಾಲ್ಕು ದಿನಗಳಿಂದಲೂ ಬೆಲೆ ಏರಿಕೆಯ ಸೂಚನೆ ಸಿಕ್ಕಿದೆ. ನಾಳೆಯಿಂದ ಚಿನ್ನದ ಬೆಲೆ ಹೆಚ್ಚಳವಾಗಬಹುದು.

Gold Silver Price on 18th August: ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,162 ರೂ; ಈ ವಾರ ಬೆಲೆ ಏರಿಕೆ ಸಾಧ್ಯತೆ
ಚಿನ್ನ

Updated on: Aug 18, 2024 | 5:00 AM

ಬೆಂಗಳೂರು, ಆಗಸ್ಟ್ 18: ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎರಡೂ ಕೂಡ ಸ್ವಲ್ಪ ಹೆಚ್ಚಳವಾಗಿದೆ. ಈ ವಾರ ಎರಡೂ ಲೋಹಗಳು ಮಿಶ್ರ ಫಲ ನೀಡಿವೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ 10 ಪೈಸೆ ಜಿಗಿದಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,650 ರೂ
  • ಚೆನ್ನೈ: 65,650 ರೂ
  • ಮುಂಬೈ: 65,650 ರೂ
  • ದೆಹಲಿ: 65,800 ರೂ
  • ಕೋಲ್ಕತಾ: 65,650 ರೂ
  • ಕೇರಳ: 65,650 ರೂ
  • ಅಹ್ಮದಾಬಾದ್: 65,700 ರೂ
  • ಜೈಪುರ್: 65,800 ರೂ
  • ಲಕ್ನೋ: 65,800 ರೂ
  • ಭುವನೇಶ್ವರ್: 65,650 ರೂ

ಇದನ್ನೂ ಓದಿ: ಭಾರತೀಯ ತಳಿಯ ಮಾವಿನಹಣ್ಣು ಬೆಳೆದು ಭಾರತಕ್ಕಿಂತಲೂ ಹೆಚ್ಚು ರಫ್ತು ಮಾಡುತ್ತಿದೆ ಚೀನಾ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (65,340 ರುಪಾಯಿ)
  • ದುಬೈ: 2,760 ಡಿರಾಮ್ (63,070 ರುಪಾಯಿ)
  • ಅಮೆರಿಕ: 750 ಡಾಲರ್ (62,950 ರುಪಾಯಿ)
  • ಸಿಂಗಾಪುರ: 1010 ಸಿಂಗಾಪುರ್ ಡಾಲರ್ (64,040 ರುಪಾಯಿ)
  • ಕತಾರ್: 2,800 ಕತಾರಿ ರಿಯಾಲ್ (64,550 ರೂ)
  • ಸೌದಿ ಅರೇಬಿಯಾ: 2,820 ಸೌದಿ ರಿಯಾಲ್ (63,080 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,540 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,510 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,400 ರೂ
  • ಚೆನ್ನೈ: 8,900 ರೂ
  • ಮುಂಬೈ: 8,400 ರೂ
  • ದೆಹಲಿ: 8,400 ರೂ
  • ಕೋಲ್ಕತಾ: 8,400 ರೂ
  • ಕೇರಳ: 8,900 ರೂ
  • ಅಹ್ಮದಾಬಾದ್: 8,400 ರೂ
  • ಜೈಪುರ್: 8,400 ರೂ
  • ಲಕ್ನೋ: 8,400 ರೂ
  • ಭುವನೇಶ್ವರ್: 8,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us