Gold Silver Price on 19th August: ಚಿನ್ನ, ಬೆಳ್ಳಿ ಬೆಲೆ 10 ದಿನದಲ್ಲಿ ಕ್ರಮವಾಗಿ 3 ರೂ ಮತ್ತು 350 ರೂ ಏರಿಕೆ; ಇವತ್ತಿನ ದರಪಟ್ಟಿ

Bullion Market 2024 August 19th: ಕಳೆದ ಹತ್ತು ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,277 ರೂಗೆ ಏರಿದೆ. ಬೆಳ್ಳೀ ಬೆಲೆ ಬೆಂಗಳೂರಿನಲ್ಲಿ 83 ರೂ ಇದ್ದರೆ ಮುಂಬೈ ಮುಂತಾದೆಡೆ 86 ರೂ ಆಗಿದೆ.

Gold Silver Price on 19th August: ಚಿನ್ನ, ಬೆಳ್ಳಿ ಬೆಲೆ 10 ದಿನದಲ್ಲಿ ಕ್ರಮವಾಗಿ 3 ರೂ ಮತ್ತು 350 ರೂ ಏರಿಕೆ; ಇವತ್ತಿನ ದರಪಟ್ಟಿ
ಚಿನ್ನ
Follow us
|

Updated on: Aug 19, 2024 | 5:00 AM

ಬೆಂಗಳೂರು, ಆಗಸ್ಟ್ 19: ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 6,670 ರೂ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,277 ರೂ ಆಗಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 3 ರೂನಂತೆ ಏರಿ ಈಗ 86 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​​ಗೆ 350 ರೂನಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,700 ರೂ
  • ಚೆನ್ನೈ: 66,700 ರೂ
  • ಮುಂಬೈ: 66,700 ರೂ
  • ದೆಹಲಿ: 66,850 ರೂ
  • ಕೋಲ್ಕತಾ: 66,700 ರೂ
  • ಕೇರಳ: 66,700 ರೂ
  • ಅಹ್ಮದಾಬಾದ್: 66,750 ರೂ
  • ಜೈಪುರ್: 66,850 ರೂ
  • ಲಕ್ನೋ: 66,850 ರೂ
  • ಭುವನೇಶ್ವರ್: 66,700 ರೂ

ಇದನ್ನೂ ಓದಿ: ಚಿನ್ನದ ಬೆಲೆ ಸದ್ಯದಲ್ಲೇ ಆಗಲಿದೆ 7,500 ರೂ; ಚಿನ್ನಕ್ಕೆ ಬೇಡಿಕೆ ಹೆಚ್ಚಿಸುತ್ತಿವೆ ಹಲವು ಅಂಶಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (66,230 ರುಪಾಯಿ)
  • ದುಬೈ: 2,810 ಡಿರಾಮ್ (64,220 ರುಪಾಯಿ)
  • ಅಮೆರಿಕ: 760 ಡಾಲರ್ (64,160 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (65,140 ರುಪಾಯಿ)
  • ಕತಾರ್: 2,860 ಕತಾರಿ ರಿಯಾಲ್ (65,650 ರೂ)
  • ಸೌದಿ ಅರೇಬಿಯಾ: 2,860 ಸೌದಿ ರಿಯಾಲ್ (63,920 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (65,900 ರುಪಾಯಿ)
  • ಕುವೇತ್: 230 ಕುವೇತಿ ದಿನಾರ್ (62,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 9,100 ರೂ
  • ಮುಂಬೈ: 8,600 ರೂ
  • ದೆಹಲಿ: 8,600 ರೂ
  • ಕೋಲ್ಕತಾ: 8,600 ರೂ
  • ಕೇರಳ: 9,100 ರೂ
  • ಅಹ್ಮದಾಬಾದ್: 8,600 ರೂ
  • ಜೈಪುರ್: 8,600 ರೂ
  • ಲಕ್ನೋ: 8,600 ರೂ
  • ಭುವನೇಶ್ವರ್: 9,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!