AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20th August: ಶುದ್ಧ ಚಿನ್ನದ ಬೆಲೆ ಇವತ್ತು 7,277 ರೂ; ಬೆಳ್ಳಿ ಬೆಂಗಳೂರಿನಲ್ಲಿ 83 ರೂ

Bullion Market 2024 August 20th: ಅಪರಂಜಿ ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 7,277 ರೂ ಆಗಿದೆ. ಆಭರಣ ಚಿನ್ನದ ಬೆಲೆ 6,670 ರೂ ಆಗಿದೆ. ಬೆಳ್ಳಿ ಬೆಲೆ 86 ರೂಗಿಂತ ತುಸು ತಗ್ಗಿದೆ. ಇಂದು ಮತ್ತಷ್ಟು ತಗ್ಗುವ ಸಾಧ್ಯತೆ ಇದೆ.

Gold Silver Price on 20th August: ಶುದ್ಧ ಚಿನ್ನದ ಬೆಲೆ ಇವತ್ತು 7,277 ರೂ; ಬೆಳ್ಳಿ ಬೆಂಗಳೂರಿನಲ್ಲಿ 83 ರೂ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 20, 2024 | 5:00 AM

Share

ಬೆಂಗಳೂರು, ಆಗಸ್ಟ್ 20: ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ವ್ಯತ್ಯವಾಗದಿದ್ದರೂ ವಿದೇಶಗಳಲ್ಲಿ ಏರಿಳಿಕೆಗಳಾಗಿವೆ. ಹಲವೆಡೆ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಕೆಲ ದೇಶಗಳಲ್ಲಿ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಕೆಲ ನಗರಗಳಲ್ಲಿ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,590 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 859 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,700 ರೂ
  • ಚೆನ್ನೈ: 66,700 ರೂ
  • ಮುಂಬೈ: 66,700 ರೂ
  • ದೆಹಲಿ: 66,850 ರೂ
  • ಕೋಲ್ಕತಾ: 66,700 ರೂ
  • ಕೇರಳ: 66,700 ರೂ
  • ಅಹ್ಮದಾಬಾದ್: 66,750 ರೂ
  • ಜೈಪುರ್: 66,850 ರೂ
  • ಲಕ್ನೋ: 66,850 ರೂ
  • ಭುವನೇಶ್ವರ್: 66,700 ರೂ

ಇದನ್ನೂ ಓದಿ: ಭಾರತದಲ್ಲಿ ಸಖತ್ ಬಿಸಿನೆಸ್ ಕಾಣುತ್ತಿರುವ ಫಾಕ್ಸ್​ಕಾನ್; 2024ರಲ್ಲಿ 83 ಸಾವಿರ ಕೋಟಿ ರೂ ವ್ಯವಹಾರ ಕಂಡ ತೈವಾನ್ ಕಂಪನಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,470 ರಿಂಗಿಟ್ (66,440 ರುಪಾಯಿ)
  • ದುಬೈ: 2,800 ಡಿರಾಮ್ (64,080 ರುಪಾಯಿ)
  • ಅಮೆರಿಕ: 760 ಡಾಲರ್ (64,180 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (65,400 ರುಪಾಯಿ)
  • ಕತಾರ್: 2,850 ಕತಾರಿ ರಿಯಾಲ್ (65,560 ರೂ)
  • ಸೌದಿ ಅರೇಬಿಯಾ: 2,870 ಸೌದಿ ರಿಯಾಲ್ (64,170 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (65,480 ರುಪಾಯಿ)
  • ಕುವೇತ್: 230 ಕುವೇತಿ ದಿನಾರ್ (62,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 9,100 ರೂ
  • ಮುಂಬೈ: 8,590 ರೂ
  • ದೆಹಲಿ: 8,590 ರೂ
  • ಕೋಲ್ಕತಾ: 8,590 ರೂ
  • ಕೇರಳ: 9,100 ರೂ
  • ಅಹ್ಮದಾಬಾದ್: 8,590 ರೂ
  • ಜೈಪುರ್: 8,590 ರೂ
  • ಲಕ್ನೋ: 8,590 ರೂ
  • ಭುವನೇಶ್ವರ್: 9,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Tue, 20 August 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!