Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21 August: ದುಬೈ ಮೊದಲಾದ ಕಡೆ ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ಇವತ್ತಿನ ದರ ಪಟ್ಟಿ

Bullion Market 2023, August 21st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.30 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21 August: ದುಬೈ ಮೊದಲಾದ ಕಡೆ ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ಇವತ್ತಿನ ದರ ಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 21, 2023 | 5:00 AM

ಬೆಂಗಳೂರು, ಆಗಸ್ಟ್ 21: ಕಳೆದ ವಾರ ಬಹುತೇಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಸದ್ಯ ಯಥಾಸ್ಥಿತಿಯಲ್ಲಿದೆ. ದುಬೈ ಸೇರಿದಂತೆ ಕೆಲವಾರು ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನ ತುಸು ಅಗ್ಗವಾಗಿದೆ. ಅದು ಬಿಟ್ಟರೆ ಬಹುತೇಕ ಕಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯೂ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,330 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 21ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 733 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,100 ರೂ
  • ಚೆನ್ನೈ: 54,560 ರೂ
  • ಮುಂಬೈ: 54,100 ರೂ
  • ದೆಹಲಿ: 54,250 ರೂ
  • ಕೋಲ್ಕತಾ: 54,100 ರೂ
  • ಕೇರಳ: 54,100 ರೂ
  • ಅಹ್ಮದಾಬಾದ್: 54,150 ರೂ
  • ಜೈಪುರ್: 54,250 ರೂ
  • ಲಕ್ನೋ: 54,250 ರೂ
  • ಭುವನೇಶ್ವರ್: 54,100 ರೂ

ಇದನ್ನೂ ಓದಿ: ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರದಿಂದ ಈರುಳ್ಳಿ ಮೇಲೆ ಶೇ. 40ರಷ್ಟು ರಫ್ತು ಸುಂಕ, ಈ ವರ್ಷದ ಕೊನೆಯವರೆಗೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,810 ರಿಂಗಿಟ್ (50,285 ರುಪಾಯಿ)
  • ದುಬೈ: 2120 ಡಿರಾಮ್ (48,004 ರುಪಾಯಿ)
  • ಅಮೆರಿಕ: 590 ಡಾಲರ್ (49,068 ರುಪಾಯಿ)
  • ಸಿಂಗಾಪುರ: 799 ಸಿಂಗಾಪುರ್ ಡಾಲರ್ (48,970 ರುಪಾಯಿ)
  • ಕತಾರ್: 2,190 ಕತಾರಿ ರಿಯಾಲ್ (49,960 ರೂ)
  • ಓಮನ್: 231.50 ಒಮಾನಿ ರಿಯಾಲ್ (60,005 ರುಪಾಯಿ)
  • ಕುವೇತ್: 182.50 ಕುವೇತಿ ದಿನಾರ್ (49,284 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,650 ರೂ
  • ಮುಂಬೈ: 7,330 ರೂ
  • ದೆಹಲಿ: 7,330 ರೂ
  • ಕೋಲ್ಕತಾ: 7,330 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,330 ರೂ
  • ಜೈಪುರ್: 7,330 ರೂ
  • ಲಕ್ನೋ: 7,330 ರೂ
  • ಭುವನೇಶ್ವರ್: 7,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!