AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22nd August: ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,710 ರೂ; ಬೆಳ್ಳಿ ದರದಲ್ಲಿ ವ್ಯತ್ಯಯ ಇಲ್ಲ

Bullion Market 2024 August 22nd: 24 ಕ್ಯಾರಟ್​​ನ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,320 ರೂಗೆ ಏರಿದೆ. ಆಭರಣ ಚಿನ್ನದ ಬೆಲೆ 6,710 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 85 ರೂಗೆ ಇಳಿದಿದೆ. ಮುಂಬೈ ಮೊದಲಾದೆಡೆ 87 ರೂನಲ್ಲಿ ಮುಂದುವರಿದಿದೆ. ಚಿನ್ನೈನಲ್ಲಿ 92 ರೂ ಆಗಿದೆ.

Gold Silver Price on 22nd August: ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,710 ರೂ; ಬೆಳ್ಳಿ ದರದಲ್ಲಿ ವ್ಯತ್ಯಯ ಇಲ್ಲ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 22, 2024 | 5:00 AM

Share

ಬೆಂಗಳೂರು, ಆಗಸ್ಟ್ 22: ನಿನ್ನೆ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಮಧ್ಯಾಹ್ನ ತುಸು ಕಡಿಮೆ ಆಗುವ ಸಂಭವ ಇದೆ. ಬೆಳಗ್ಗೆ ಗ್ರಾಮ್​ಗೆ 50 ರೂನಷ್ಟು ಚಿನ್ನದ ಬೆಲೆ ಏರಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 3 ರೂ ಹೆಚ್ಚಳವಾಗಿದೆ. ಆಭರಣ ಚಿನ್ನದ ಬೆಲೆ 7,265 ರೂ ಇದೆ. ನಿನ್ನೆ ಅಲ್ಪ ಇಳಿಕೆ ಆದರೂ ಇದು ಇಂದು ಏರುವ ಸಾಧ್ಯತೆ ಇದೆ. ಬೆಳ್ಳಿ ಬೆಲೆ 87 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,100 ರೂ
  • ಚೆನ್ನೈ: 67,100 ರೂ
  • ಮುಂಬೈ: 67,100 ರೂ
  • ದೆಹಲಿ: 67,250 ರೂ
  • ಕೋಲ್ಕತಾ: 67,100 ರೂ
  • ಕೇರಳ: 67,100 ರೂ
  • ಅಹ್ಮದಾಬಾದ್: 67,150 ರೂ
  • ಜೈಪುರ್: 67,250 ರೂ
  • ಲಕ್ನೋ: 67,250 ರೂ
  • ಭುವನೇಶ್ವರ್: 67,100 ರೂ

ಇದನ್ನೂ ಓದಿ: ಐದು ವರ್ಷಕ್ಕೆ ಮಾತ್ರ ಹೂಡಿಕೆ ಮಾಡಬೇಕಾ? ಇಲ್ಲಿವೆ ಕೆಲ ಉತ್ತಮ ಆಯ್ಕೆಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,470 ರಿಂಗಿಟ್ (66,550 ರುಪಾಯಿ)
  • ದುಬೈ: 2,810 ಡಿರಾಮ್ (64,260 ರುಪಾಯಿ)
  • ಅಮೆರಿಕ: 760 ಡಾಲರ್ (64,190 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (65,800 ರುಪಾಯಿ)
  • ಕತಾರ್: 2,860 ಕತಾರಿ ರಿಯಾಲ್ (65,840 ರೂ)
  • ಸೌದಿ ಅರೇಬಿಯಾ: 2,900 ಸೌದಿ ರಿಯಾಲ್ (64,850 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (66,040 ರುಪಾಯಿ)
  • ಕುವೇತ್: 230 ಕುವೇತಿ ದಿನಾರ್ (62,750 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 9,200 ರೂ
  • ಮುಂಬೈ: 8,700 ರೂ
  • ದೆಹಲಿ: 8,700 ರೂ
  • ಕೋಲ್ಕತಾ: 8,700 ರೂ
  • ಕೇರಳ: 9,200 ರೂ
  • ಅಹ್ಮದಾಬಾದ್: 8,700 ರೂ
  • ಜೈಪುರ್: 8,700 ರೂ
  • ಲಕ್ನೋ: 8,700 ರೂ
  • ಭುವನೇಶ್ವರ್: 9,200 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು