AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24 August: ಅಮೆರಿಕ ಹೊರತುಪಡಿಸಿ ಉಳಿದೆಡೆ ಚಿನ್ನ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆ ಪಟ್ಟಿ

Bullion Market 2023, August 24th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,230 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.30 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24 August: ಅಮೆರಿಕ ಹೊರತುಪಡಿಸಿ ಉಳಿದೆಡೆ ಚಿನ್ನ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 24, 2023 | 5:00 AM

Share

ಬೆಂಗಳೂರು, ಆಗಸ್ಟ್ 24: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಮತ್ತೆ ಏರಿವೆ. ಅಮೆರಿಕ ಹೊರತುಪಡಿಸಿ ಬಹುತೇಕ ಉಳಿದ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದ ವಿವಿಧೆಡೆ ಹಳದಿ ಲೋಹ ಬೇಡಿಕೆ ಹೆಚ್ಚಿಸಿಕೊಂಡಿದೆ. ಬೆಳ್ಳಿ ಬೆಲೆಯೂ ಕೂಡ ಎಲ್ಲೆಡೆ ತುಟ್ಟಿಯಾಗಿದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತೆ ಬೇಡಿಕೆ ಕಂಡುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,300 ರೂ
  • ಚೆನ್ನೈ: 54,660 ರೂ
  • ಮುಂಬೈ: 54,300 ರೂ
  • ದೆಹಲಿ: 54,450 ರೂ
  • ಕೋಲ್ಕತಾ: 54,300 ರೂ
  • ಕೇರಳ: 54,300 ರೂ
  • ಅಹ್ಮದಾಬಾದ್: 54,350 ರೂ
  • ಜೈಪುರ್: 54,450 ರೂ
  • ಲಕ್ನೋ: 54,450 ರೂ
  • ಭುವನೇಶ್ವರ್: 54,300 ರೂ

ಇದನ್ನೂ ಓದಿ: Arecanut Price 23 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,820 ರಿಂಗಿಟ್ (50,064 ರುಪಾಯಿ)
  • ದುಬೈ: 2135 ಡಿರಾಮ್ (48,052 ರುಪಾಯಿ)
  • ಅಮೆರಿಕ: 585 ಡಾಲರ್ (48,360 ರುಪಾಯಿ)
  • ಸಿಂಗಾಪುರ: 802 ಸಿಂಗಾಪುರ್ ಡಾಲರ್ (48,826 ರುಪಾಯಿ)
  • ಕತಾರ್: 2,205 ಕತಾರಿ ರಿಯಾಲ್ (50,009 ರೂ)
  • ಓಮನ್: 233 ಒಮಾನಿ ರಿಯಾಲ್ (50,096 ರುಪಾಯಿ)
  • ಕುವೇತ್: 183.50 ಕುವೇತಿ ದಿನಾರ್ (49,186 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,850 ರೂ
  • ಮುಂಬೈ: 7,530 ರೂ
  • ದೆಹಲಿ: 7,530 ರೂ
  • ಕೋಲ್ಕತಾ: 7,530 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,530 ರೂ
  • ಜೈಪುರ್: 7,530 ರೂ
  • ಲಕ್ನೋ: 7,530 ರೂ
  • ಭುವನೇಶ್ವರ್: 7,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ