Gold Silver Price on 29th August: ಸ್ಥಿರತೆ ಪಡೆದುಕೊಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 August 29th: ಭಾರತದಲ್ಲಿ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,325 ರೂ ಆಗಿದೆ. ಆಭರಣ ಚಿನ್ನ 6,715 ರೂನಲ್ಲಿದೆ. ಇವತ್ತು ಚಿನ್ನ, ಬೆಳ್ಳಿ ದರಗಳಲ್ಲಿ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​ಗೆ 10 ಪೈಸೆಯಷ್ಟು ಕಡಿಮೆ ಆಗಿದೆ.

Gold Silver Price on 29th August: ಸ್ಥಿರತೆ ಪಡೆದುಕೊಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 29, 2024 | 12:04 PM

ಬೆಂಗಳೂರು, ಆಗಸ್ಟ್ 29: ಮಂಗಳವಾರದ ಬೆಲೆ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಜಾಗತಿಕವಾಗಿ ಕೆಲಸ ದೇಶಗಳಲ್ಲಿ ಬೆಲೆ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ ಈ ಎರಡು ಅಮೂಲ್ಯ ಲೋಹಗಳ ಬೆಲೆ ಸ್ಥಿರತೆ ಪಡೆದುಕೊಂಡಂತಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಅಲ್ಪ ಇಳಿಕೆ ಆಗಿರುವುದು ಬಿಟ್ಟರೆ ಉಳಿದೆಡೆ ಯಥಾಸ್ಥಿತಿ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 885 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,150 ರೂ
  • ಚೆನ್ನೈ: 67,150 ರೂ
  • ಮುಂಬೈ: 67,150 ರೂ
  • ದೆಹಲಿ: 67,300 ರೂ
  • ಕೋಲ್ಕತಾ: 67,150 ರೂ
  • ಕೇರಳ: 67,150 ರೂ
  • ಅಹ್ಮದಾಬಾದ್: 66,200 ರೂ
  • ಜೈಪುರ್: 67,300 ರೂ
  • ಲಕ್ನೋ: 67,300 ರೂ
  • ಭುವನೇಶ್ವರ್: 67,150 ರೂ

ಇದನ್ನೂ ಓದಿ: Petrol Diesel Price on August 29: ದೇಶಾದ್ಯಂತ ಸ್ಥಿರತೆ ಕಾಯ್ದುಕೊಂಡ ಇಂಧನ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (67,110 ರುಪಾಯಿ)
  • ದುಬೈ: 2,820 ಡಿರಾಮ್ (64,410 ರುಪಾಯಿ)
  • ಅಮೆರಿಕ: 765 ಡಾಲರ್ (64,160 ರುಪಾಯಿ)
  • ಸಿಂಗಾಪುರ: 1,025 ಸಿಂಗಾಪುರ್ ಡಾಲರ್ (66,110 ರುಪಾಯಿ)
  • ಕತಾರ್: 2,850 ಕತಾರಿ ರಿಯಾಲ್ (65,570 ರೂ)
  • ಸೌದಿ ಅರೇಬಿಯಾ: 2,880 ಸೌದಿ ರಿಯಾಲ್ (64,370 ರುಪಾಯಿ)
  • ಓಮನ್: 300.50 ಒಮಾನಿ ರಿಯಾಲ್ (65,470 ರುಪಾಯಿ)
  • ಕುವೇತ್: 227.60 ಕುವೇತಿ ದಿನಾರ್ (62,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 9,350 ರೂ
  • ಮುಂಬೈ: 8,850 ರೂ
  • ದೆಹಲಿ: 8,850 ರೂ
  • ಕೋಲ್ಕತಾ: 8,850 ರೂ
  • ಕೇರಳ: 9,350 ರೂ
  • ಅಹ್ಮದಾಬಾದ್: 8,850 ರೂ
  • ಜೈಪುರ್: 8,850 ರೂ
  • ಲಕ್ನೋ: 8,850 ರೂ
  • ಭುವನೇಶ್ವರ್: 9,350 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ