Gold Silver Price on 4th August: ನಾಲ್ಕೈದು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 150 ರೂಗೂ ಅಧಿಕ ಹೆಚ್ಚಳ

Bullion Market 2024 August 4th: ಚಿನ್ನದ ಬೆಲೆ ಕಳೆದ ಕೆಲ ದಿನಗಳಿಂದ ವಿಪರೀತ ಏರತೊಡಗಿದೆ. ಬೆಳ್ಳಿ ಬೆಲೆಯಲ್ಲೂ ಸತತ ಹೆಚ್ಚಳವಾಗುತ್ತಿದೆ. ಹಿಂದಿನ ವಾರಗಳಲ್ಲಿ ತೀವ್ರ ಇಳಿಕೆ ಕಂಡಿದ್ದ ಈ ಲೋಹಗಳಿಗೆ ಈಗ ಬೇಡಿಕೆ ಹೆಚ್ಚುತ್ತಿದೆ.

Gold Silver Price on 4th August: ನಾಲ್ಕೈದು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 150 ರೂಗೂ ಅಧಿಕ ಹೆಚ್ಚಳ
ಚಿನ್ನ
Follow us
|

Updated on: Aug 04, 2024 | 5:02 AM

ಬೆಂಗಳೂರು, ಆಗಸ್ಟ್ 4: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಓಟ ಮುಂದುವರಿದಿದೆ. ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 160 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3 ರೂನಷ್ಟು ದುಬಾರಿಯಾಗಿದೆ. ಇದೀಗ ಬೆಳ್ಳಿ ಬೆಲೆ ಕಿಲೋಗೆ 87,200 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 872 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,800 ರೂ
  • ಚೆನ್ನೈ: 64,600 ರೂ
  • ಮುಂಬೈ: 64,800 ರೂ
  • ದೆಹಲಿ: 64,950 ರೂ
  • ಕೋಲ್ಕತಾ: 64,800 ರೂ
  • ಕೇರಳ: 64,800 ರೂ
  • ಅಹ್ಮದಾಬಾದ್: 64,850 ರೂ
  • ಜೈಪುರ್: 64,950 ರೂ
  • ಲಕ್ನೋ: 64,950 ರೂ
  • ಭುವನೇಶ್ವರ್: 64,800 ರೂ

ಇದನ್ನೂ ಓದಿ: 84 ದಿನ ವ್ಯಾಲಿಡಿಟಿಯ ರೀಚಾರ್ಜ್ ಪ್ಯಾಕ್: ಬಿಎಸ್ಸೆನ್ನೆಲ್, ಜಿಯೋ, ಏರ್ಟೆಲ್, ವಿಐ ಹೋಲಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,530 ರಿಂಗಿಟ್ (65,830 ರುಪಾಯಿ)
  • ದುಬೈ: 2,760 ಡಿರಾಮ್ (62,940 ರುಪಾಯಿ)
  • ಅಮೆರಿಕ: 740 ಡಾಲರ್ (62,400 ರುಪಾಯಿ)
  • ಸಿಂಗಾಪುರ: 1020 ಸಿಂಗಾಪುರ್ ಡಾಲರ್ (64,370 ರುಪಾಯಿ)
  • ಕತಾರ್: 2,800 ಕತಾರಿ ರಿಯಾಲ್ (64,420 ರೂ)
  • ಸೌದಿ ಅರೇಬಿಯಾ: 2,830 ಸೌದಿ ರಿಯಾಲ್ (63,150 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,840 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,600 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,600 ರೂ
  • ಚೆನ್ನೈ: 9,100 ರೂ
  • ಮುಂಬೈ: 8,720 ರೂ
  • ದೆಹಲಿ: 8,720 ರೂ
  • ಕೋಲ್ಕತಾ: 8,720 ರೂ
  • ಕೇರಳ: 9,100 ರೂ
  • ಅಹ್ಮದಾಬಾದ್: 8,720 ರೂ
  • ಜೈಪುರ್: 8,720 ರೂ
  • ಲಕ್ನೋ: 8,720 ರೂ
  • ಭುವನೇಶ್ವರ್: 9,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ