ಚಿನ್ನ
ಬೆಂಗಳೂರು, ಆಗಸ್ಟ್ 4: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಓಟ ಮುಂದುವರಿದಿದೆ. ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 160 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 3 ರೂನಷ್ಟು ದುಬಾರಿಯಾಗಿದೆ. ಇದೀಗ ಬೆಳ್ಳಿ ಬೆಲೆ ಕಿಲೋಗೆ 87,200 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 70,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 4ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 872 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 64,800 ರೂ
- ಚೆನ್ನೈ: 64,600 ರೂ
- ಮುಂಬೈ: 64,800 ರೂ
- ದೆಹಲಿ: 64,950 ರೂ
- ಕೋಲ್ಕತಾ: 64,800 ರೂ
- ಕೇರಳ: 64,800 ರೂ
- ಅಹ್ಮದಾಬಾದ್: 64,850 ರೂ
- ಜೈಪುರ್: 64,950 ರೂ
- ಲಕ್ನೋ: 64,950 ರೂ
- ಭುವನೇಶ್ವರ್: 64,800 ರೂ
ಇದನ್ನೂ ಓದಿ: 84 ದಿನ ವ್ಯಾಲಿಡಿಟಿಯ ರೀಚಾರ್ಜ್ ಪ್ಯಾಕ್: ಬಿಎಸ್ಸೆನ್ನೆಲ್, ಜಿಯೋ, ಏರ್ಟೆಲ್, ವಿಐ ಹೋಲಿಕೆ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,530 ರಿಂಗಿಟ್ (65,830 ರುಪಾಯಿ)
- ದುಬೈ: 2,760 ಡಿರಾಮ್ (62,940 ರುಪಾಯಿ)
- ಅಮೆರಿಕ: 740 ಡಾಲರ್ (62,400 ರುಪಾಯಿ)
- ಸಿಂಗಾಪುರ: 1020 ಸಿಂಗಾಪುರ್ ಡಾಲರ್ (64,370 ರುಪಾಯಿ)
- ಕತಾರ್: 2,800 ಕತಾರಿ ರಿಯಾಲ್ (64,420 ರೂ)
- ಸೌದಿ ಅರೇಬಿಯಾ: 2,830 ಸೌದಿ ರಿಯಾಲ್ (63,150 ರುಪಾಯಿ)
- ಓಮನ್: 300 ಒಮಾನಿ ರಿಯಾಲ್ (64,840 ರುಪಾಯಿ)
- ಕುವೇತ್: 220 ಕುವೇತಿ ದಿನಾರ್ (61,600 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 8,600 ರೂ
- ಚೆನ್ನೈ: 9,100 ರೂ
- ಮುಂಬೈ: 8,720 ರೂ
- ದೆಹಲಿ: 8,720 ರೂ
- ಕೋಲ್ಕತಾ: 8,720 ರೂ
- ಕೇರಳ: 9,100 ರೂ
- ಅಹ್ಮದಾಬಾದ್: 8,720 ರೂ
- ಜೈಪುರ್: 8,720 ರೂ
- ಲಕ್ನೋ: 8,720 ರೂ
- ಭುವನೇಶ್ವರ್: 9,100 ರೂ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ