AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9th August: ಬೆಳ್ಳಿ ಬೆಲೆಯಲ್ಲಿ ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ತುಸು ಏರಿಕೆ

Bullion Market 2024 August 9th: ವಿದೇಶಗಳ ಕೆಲ ಚಿನಿವಾರ ಪೇಟೆಗಳಲ್ಲಿ ಚಿನ್ನದ ಬೆಲೆ ತುಸು ಹೆಚ್ಚಿದೆ. ಭಾರತದಲ್ಲಿ ನಿನ್ನೆ ಬೆಲೆಯೇ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ.

Gold Silver Price on 9th August: ಬೆಳ್ಳಿ ಬೆಲೆಯಲ್ಲಿ ಇಳಿಕೆ; ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ತುಸು ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 09, 2024 | 5:00 AM

Share

ಬೆಂಗಳೂರು, ಆಗಸ್ಟ್ 9: ಚಿನ್ನದ ಬೆಲೆ ಇಳಿಕೆಗೆ ತಾತ್ಕಾಲಿಕ ವಿರಾಮ ಬಿದ್ದಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಳಿಕೆ ಟ್ರೆಂಡ್ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಕಡಿಮೆ ಆಗಿದೆ. ಈಗ ಒಂದು ಕಿಲೋ ಬೆಳ್ಳಿ ಬೆಲೆ ಭಾರತದಲ್ಲಿ 81,500 ರೂ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,350 ರೂ ಇದೆ. ಅಪರಂಜಿ ಚಿನ್ನದ ಬೆಲೆ 6,927 ರೂ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಹಲವೆಡೆ ತುಸು ಏರಿದೆ. ಇವತ್ತು ಭಾರತದಲ್ಲೂ ಚಿನ್ನದ ಬೆಲೆ ಏರಿಕೆ ಆದರೂ ಆದೀತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 815 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,500 ರೂ
  • ಚೆನ್ನೈ: 63,300 ರೂ
  • ಮುಂಬೈ: 63,500 ರೂ
  • ದೆಹಲಿ: 63,650 ರೂ
  • ಕೋಲ್ಕತಾ: 63,500 ರೂ
  • ಕೇರಳ: 63,500 ರೂ
  • ಅಹ್ಮದಾಬಾದ್: 63,550 ರೂ
  • ಜೈಪುರ್: 64,650 ರೂ
  • ಲಕ್ನೋ: 64,650 ರೂ
  • ಭುವನೇಶ್ವರ್: 63,500 ರೂ

ಇದನ್ನೂ ಓದಿ: ಯುವಜನರಿಗೆಂದು ಎಲ್​ಐಸಿಯಿಂದ ಎರಡು ಹೊಸ ಟರ್ಮ್ ಇನ್ಷೂರೆನ್ಸ್ ಪಾಲಿಸಿ ಬಿಡುಗಡೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,420 ರಿಂಗಿಟ್ (64,210 ರುಪಾಯಿ)
  • ದುಬೈ: 2,690 ಡಿರಾಮ್ (61,430 ರುಪಾಯಿ)
  • ಅಮೆರಿಕ: 740 ಡಾಲರ್ (61,710 ರುಪಾಯಿ)
  • ಸಿಂಗಾಪುರ: 990 ಸಿಂಗಾಪುರ್ ಡಾಲರ್ (62,610 ರುಪಾಯಿ)
  • ಕತಾರ್: 2,740 ಕತಾರಿ ರಿಯಾಲ್ (63,090 ರೂ)
  • ಸೌದಿ ಅರೇಬಿಯಾ: 2,750 ಸೌದಿ ರಿಯಾಲ್ (61,530 ರುಪಾಯಿ)
  • ಓಮನ್: 290 ಒಮಾನಿ ರಿಯಾಲ್ (63,130 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,850 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,100 ರೂ
  • ಚೆನ್ನೈ: 8,650 ರೂ
  • ಮುಂಬೈ: 8,150 ರೂ
  • ದೆಹಲಿ: 8,150 ರೂ
  • ಕೋಲ್ಕತಾ: 8,150 ರೂ
  • ಕೇರಳ: 8,650 ರೂ
  • ಅಹ್ಮದಾಬಾದ್: 8,150 ರೂ
  • ಜೈಪುರ್: 8,150 ರೂ
  • ಲಕ್ನೋ: 8,150 ರೂ
  • ಭುವನೇಶ್ವರ್: 8,650 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ