Gold Silver Price on 10th December: ಬೆಳ್ಳಿ ಬೆಲೆ ಕಿಲೋಗೆ 45,000 ರೂ ಏರಿಕೆ; ಚಿನ್ನವೂ ದುಬಾರಿ

Bullion Market 2024 December 10th: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,205 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 5,895 ರೂ ತಲುಪಿದೆ. ಬೆಳ್ಳಿ ಬೆಲೆ ಕಿಲೋಗೆ 45,000 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 96.50 ರೂ ಮತ್ತು 104 ರೂ ತಲುಪಿದೆ.

Gold Silver Price on 10th December: ಬೆಳ್ಳಿ ಬೆಲೆ ಕಿಲೋಗೆ 45,000 ರೂ ಏರಿಕೆ; ಚಿನ್ನವೂ ದುಬಾರಿ
ಚಿನ್ನ

Updated on: Dec 10, 2024 | 10:14 AM

ಬೆಂಗಳೂರು, ಡಿಸೆಂಬರ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಮಂಗಳವಾರ ಭರ್ಜರಿ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 75 ರೂನಷ್ಟು ಭಾರೀ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,200 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆ 7,860 ರೂಗೆ ಏರಿದೆ. ವಿದೇಶಗಳ ಹಲವು ಮಾರಕಟ್ಟೆಗಳಲ್ಲೂ ಚಿನ್ನದ ಬೆಲೆ ದೊಡ್ಡ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಏರಿಕೆ ಆಗಿದೆ. ಗ್ರಾಮ್​ಗೆ 4ರಿಂದ 4.50 ರೂವರೆಗೂ ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 92 ರೂ ಇದ್ದ ಬೆಳ್ಳಿ ಬೆಲೆ 96.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,600 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,050 ರೂ
  • ಚೆನ್ನೈ: 72,050 ರೂ
  • ಮುಂಬೈ: 72,050 ರೂ
  • ದೆಹಲಿ: 72,200 ರೂ
  • ಕೋಲ್ಕತಾ: 72,050 ರೂ
  • ಕೇರಳ: 72,050 ರೂ
  • ಅಹ್ಮದಾಬಾದ್: 72,100 ರೂ
  • ಜೈಪುರ್: 72,200 ರೂ
  • ಲಕ್ನೋ: 72,200 ರೂ
  • ಭುವನೇಶ್ವರ್: 72,050 ರೂ

ಇದನ್ನೂ ಓದಿ: Petrol Diesel Price on December 10: ಕಚ್ಚಾತೈಲ ಬೆಲೆ ಕೊಂಚ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,520 ರುಪಾಯಿ)
  • ದುಬೈ: 2,987.50 ಡಿರಾಮ್ (68,970 ರುಪಾಯಿ)
  • ಅಮೆರಿಕ: 780 ಡಾಲರ್ (66,150 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,760 ರುಪಾಯಿ)
  • ಕತಾರ್: 3,025 ಕತಾರಿ ರಿಯಾಲ್ (70,370 ರೂ)
  • ಸೌದಿ ಅರೇಬಿಯಾ: 3,060 ಸೌದಿ ರಿಯಾಲ್ (69,080 ರುಪಾಯಿ)
  • ಓಮನ್: 319 ಒಮಾನಿ ರಿಯಾಲ್ (70,270 ರುಪಾಯಿ)
  • ಕುವೇತ್: 244.60 ಕುವೇತಿ ದಿನಾರ್ (67,480 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us