Gold Silver Price on 11 December: ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರ ಪಟ್ಟಿ

| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Dec 11, 2023 | 5:00 AM

Bullion Market 2023, December 11th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11 December: ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರ ಪಟ್ಟಿ
ಚಿನ್ನ
Follow us on

ಬೆಂಗಳೂರು, ಡಿಸೆಂಬರ್ 11: ಕಳೆದ ಎರಡು ವಾರ ಸಾಕಷ್ಟು ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಯತೊಡಗಿದೆ. ಏರಿಕೆಯಾದರೂ ಗಣನೀಯ ಮಟ್ಟದಲ್ಲಿ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,150 ರೂ
  • ಚೆನ್ನೈ: 57,650 ರೂ
  • ಮುಂಬೈ: 57,150 ರೂ
  • ದೆಹಲಿ: 57,300 ರೂ
  • ಕೋಲ್ಕತಾ: 57,150 ರೂ
  • ಕೇರಳ: 57,150 ರೂ
  • ಅಹ್ಮದಾಬಾದ್: 57,200 ರೂ
  • ಜೈಪುರ್: 57,300 ರೂ
  • ಲಕ್ನೋ: 57,300 ರೂ
  • ಭುವನೇಶ್ವರ್: 57,150 ರೂ

ಇದನ್ನೂ ಓದಿ: Inspiration: ಕರ್ನಾಟಕದ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ಮನೆಗೆಲಸ ಮಾಡುತ್ತಿದ್ದ ವ್ಯಕ್ತಿ ಇವತ್ತು 40 ಕೋಟಿ ರೂ ಕಂಪನಿಯ ಒಡೆಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,302 ರುಪಾಯಿ)
  • ದುಬೈ: 2,247.50 ಡಿರಾಮ್ (51,059 ರುಪಾಯಿ)
  • ಅಮೆರಿಕ: 615 ಡಾಲರ್ (51,310 ರುಪಾಯಿ)
  • ಸಿಂಗಾಪುರ: 836 ಸಿಂಗಾಪುರ್ ಡಾಲರ್ (51,968 ರುಪಾಯಿ)
  • ಕತಾರ್: 2,315 ಕತಾರಿ ರಿಯಾಲ್ (52,972 ರೂ)
  • ಸೌದಿ ಅರೇಬಿಯಾ: 2,320 ಸೌದಿ ರಿಯಾಲ್ (51,607 ರುಪಾಯಿ)
  • ಓಮನ್: 244.50 ಒಮಾನಿ ರಿಯಾಲ್ (52,984 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (52,198 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ