AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12 December: ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, December 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,380 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12 December: ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Dec 12, 2023 | 4:54 AM

Share

ಬೆಂಗಳೂರು, ಡಿಸೆಂಬರ್ 12: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಕೆ ಮುಂದುವರಿಯುತ್ತಿದೆ. ಚಿನ್ನದ ಬೆಲೆ ಗ್ರಾಂಗೆ 20 ರೂ ಇಳಿದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆಯಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,380 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 12ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 758 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 738 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,950 ರೂ
  • ಚೆನ್ನೈ: 57,500 ರೂ
  • ಮುಂಬೈ: 56,950 ರೂ
  • ದೆಹಲಿ: 57,050 ರೂ
  • ಕೋಲ್ಕತಾ: 56,950 ರೂ
  • ಕೇರಳ: 56,950 ರೂ
  • ಅಹ್ಮದಾಬಾದ್: 57,000 ರೂ
  • ಜೈಪುರ್: 57,100 ರೂ
  • ಲಕ್ನೋ: 57,100 ರೂ
  • ಭುವನೇಶ್ವರ್: 56,950 ರೂ

ಇದನ್ನೂ ಓದಿ: ಚಿನ್ನದ ಬೆಲೆ ಹೆಚ್ಚಾದರೆ ಸಾಲದ ದರ ಹೆಚ್ಚುತ್ತದಾ, ಕಡಿಮೆ ಆಗುತ್ತದಾ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,088 ರುಪಾಯಿ)
  • ದುಬೈ: 2,247.50 ಡಿರಾಮ್ (51,035 ರುಪಾಯಿ)
  • ಅಮೆರಿಕ: 615 ಡಾಲರ್ (51,280 ರುಪಾಯಿ)
  • ಸಿಂಗಾಪುರ: 836 ಸಿಂಗಾಪುರ್ ಡಾಲರ್ (51,892 ರುಪಾಯಿ)
  • ಕತಾರ್: 2,315 ಕತಾರಿ ರಿಯಾಲ್ (52,933 ರೂ)
  • ಸೌದಿ ಅರೇಬಿಯಾ: 2,320 ಸೌದಿ ರಿಯಾಲ್ (51,581 ರುಪಾಯಿ)
  • ಓಮನ್: 244.50 ಒಮಾನಿ ರಿಯಾಲ್ (52,960 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (52,159 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,380 ರೂ
  • ಚೆನ್ನೈ: 7,780 ರೂ
  • ಮುಂಬೈ: 7,580 ರೂ
  • ದೆಹಲಿ: 7,580 ರೂ
  • ಕೋಲ್ಕತಾ: 7,580 ರೂ
  • ಕೇರಳ: 7,780 ರೂ
  • ಅಹ್ಮದಾಬಾದ್: 7,580 ರೂ
  • ಜೈಪುರ್: 7,580 ರೂ
  • ಲಕ್ನೋ: 7,580 ರೂ
  • ಭುವನೇಶ್ವರ್: 7,780 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ