AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13 December: ಚಿನ್ನದ ಬೆಲೆ ಗ್ರಾಮ್​ಗೆ ಮತ್ತೆ 20 ರೂನಷ್ಟು ಇಳಿಕೆ; ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ದರ ಕುಸಿತ

Bullion Market 2023, December 13th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,910 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,380 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13 December: ಚಿನ್ನದ ಬೆಲೆ ಗ್ರಾಮ್​ಗೆ ಮತ್ತೆ 20 ರೂನಷ್ಟು ಇಳಿಕೆ; ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ದರ ಕುಸಿತ
ಚಿನ್ನ
TV9 Web
| Edited By: |

Updated on: Dec 13, 2023 | 5:00 AM

Share

ಬೆಂಗಳೂರು, ಡಿಸೆಂಬರ್ 13: ಕಳೆದ ವಾರ ದಿಢೀರ್ ಏರಿಕೆಯ ಶಾಕ್ ಕೊಟ್ಟಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರ ಇಳಿಕೆಯ ಹಾದಿಯಲ್ಲಿದೆ. ಚಿನ್ನದ ಬೆಲೆ ಗ್ರಾಮ್​ಗೆ ಮತ್ತೊಮ್ಮೆ 20 ರೂ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,380 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 13ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 738 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,750 ರೂ
  • ಚೆನ್ನೈ: 57,200 ರೂ
  • ಮುಂಬೈ: 56,750 ರೂ
  • ದೆಹಲಿ: 56,900 ರೂ
  • ಕೋಲ್ಕತಾ: 56,750 ರೂ
  • ಕೇರಳ: 56,750 ರೂ
  • ಅಹ್ಮದಾಬಾದ್: 56,800 ರೂ
  • ಜೈಪುರ್: 56,900 ರೂ
  • ಲಕ್ನೋ: 56,900 ರೂ
  • ಭುವನೇಶ್ವರ್: 56,750 ರೂ

ಇದನ್ನೂ ಓದಿ: ಎಫ್​ಡಿಯಿಂದ ಮಾಸಿಕ ಆದಾಯ ಸೃಷ್ಟಿಸಲು ಸಾಧ್ಯವೇ? ನಿಶ್ಚಿತ ಠೇವಣಿ ಬಗ್ಗೆ ತಿಳಿಯಬೇಕಾದ ಕೆಲ ಸಂಗತಿಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,038 ರುಪಾಯಿ)
  • ದುಬೈ: 2,225 ಡಿರಾಮ್ (50,513 ರುಪಾಯಿ)
  • ಅಮೆರಿಕ: 610 ಡಾಲರ್ (50,858 ರುಪಾಯಿ)
  • ಸಿಂಗಾಪುರ: 828 ಸಿಂಗಾಪುರ್ ಡಾಲರ್ (51,508 ರುಪಾಯಿ)
  • ಕತಾರ್: 2,295 ಕತಾರಿ ರಿಯಾಲ್ (52,460 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,124 ರುಪಾಯಿ)
  • ಓಮನ್: 242.50 ಒಮಾನಿ ರಿಯಾಲ್ (52,515 ರುಪಾಯಿ)
  • ಕುವೇತ್: 192 ಕುವೇತಿ ದಿನಾರ್ (51,928 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,380 ರೂ
  • ಚೆನ್ನೈ: 7,770 ರೂ
  • ಮುಂಬೈ: 7,570 ರೂ
  • ದೆಹಲಿ: 7,570 ರೂ
  • ಕೋಲ್ಕತಾ: 7,570 ರೂ
  • ಕೇರಳ: 7,770 ರೂ
  • ಅಹ್ಮದಾಬಾದ್: 7,570 ರೂ
  • ಜೈಪುರ್: 7,570 ರೂ
  • ಲಕ್ನೋ: 7,570 ರೂ
  • ಭುವನೇಶ್ವರ್: 7,770 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ