Gold Silver Price on 14 December: ಚಿನ್ನ, ಬೆಳ್ಳಿ ಬೆಲೆ ಇನ್ನಷ್ಟು ಕುಸಿತ; ಇವತ್ತಿನ ದರಪಟ್ಟಿ ನೋಡಿ
Bullion Market 2023, December 14th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 56,650 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಡಿಸೆಂಬರ್ 14: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಕೆ ಮುಂದುವರಿಯುತ್ತಿದೆ. ಇದೀಗ ಚಿನ್ನ ಗ್ರಾಮ್ಗೆ 10 ರೂ ಇಳಿದರೆ ಬೆಳ್ಳಿ ಬೆಲೆ 70 ಪೈಸೆಯಷ್ಟು ಕಡಿಮೆ ಆಗಿದೆ. ಅಮೆರಿಕದ ಫೆಡರಲ್ ರಿಸರ್ವ್ ಸದ್ಯದಲ್ಲೇ ತನ್ನ ಬಡ್ಡಿದರಗಳನ್ನು ಪ್ರಕಟಿಸಲಿದ್ದು, ಅಲ್ಲಿಯವರೆಗೆ ಚಿನ್ನದ ಬೆಲೆಯಲ್ಲಿ ಅಷ್ಟು ವ್ಯತ್ಯಾಸ ಆಗುವ ಸಾಧ್ಯತೆ ಇಲ್ಲ. ಬಡ್ಡಿದರ ಹೆಚ್ಚಿಸುವ ಸುಳಿವು ನೀಡಿದಲ್ಲಿ ಚಿನ್ನದ ಬೆಲೆ ಇನ್ನಷ್ಟು ಕುಸಿಯಬಹುದು. ಬಡ್ಡಿದರ ಇಳಿಸಿದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 14ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 56,650 ರೂ
- ಚೆನ್ನೈ: 57,000 ರೂ
- ಮುಂಬೈ: 56,650 ರೂ
- ದೆಹಲಿ: 56,800 ರೂ
- ಕೋಲ್ಕತಾ: 56,650 ರೂ
- ಕೇರಳ: 56,650 ರೂ
- ಅಹ್ಮದಾಬಾದ್: 56,700 ರೂ
- ಜೈಪುರ್: 56,800 ರೂ
- ಲಕ್ನೋ: 56,800 ರೂ
- ಭುವನೇಶ್ವರ್: 56,650 ರೂ
ಇದನ್ನೂ ಓದಿ: Sovereign Gold Bond Scheme: ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್, 3ನೇ ಮತ್ತು 4ನೇ ಸರಣಿ ಬಾಂಡ್ಗಳ ಬಿಡುಗಡೆ ದಿನಾಂಕ ಪ್ರಕಟ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,980 ರಿಂಗಿಟ್ (52,819 ರುಪಾಯಿ)
- ದುಬೈ: 2,220 ಡಿರಾಮ್ (50,420 ರುಪಾಯಿ)
- ಅಮೆರಿಕ: 610 ಡಾಲರ್ (50,883 ರುಪಾಯಿ)
- ಸಿಂಗಾಪುರ: 828 ಸಿಂಗಾಪುರ್ ಡಾಲರ್ (51,391 ರುಪಾಯಿ)
- ಕತಾರ್: 2,285 ಕತಾರಿ ರಿಯಾಲ್ (52,260 ರೂ)
- ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,703 ರುಪಾಯಿ)
- ಓಮನ್: 241.50 ಒಮಾನಿ ರಿಯಾಲ್ (52,324 ರುಪಾಯಿ)
- ಕುವೇತ್: 190 ಕುವೇತಿ ದಿನಾರ್ (51,398 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,275 ರೂ
- ಚೆನ್ನೈ: 7,700 ರೂ
- ಮುಂಬೈ: 7,500 ರೂ
- ದೆಹಲಿ: 7,500 ರೂ
- ಕೋಲ್ಕತಾ: 7,500 ರೂ
- ಕೇರಳ: 7,700 ರೂ
- ಅಹ್ಮದಾಬಾದ್: 7,500 ರೂ
- ಜೈಪುರ್: 7,500 ರೂ
- ಲಕ್ನೋ: 7,500 ರೂ
- ಭುವನೇಶ್ವರ್: 7,700 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ