AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th December: ಚಿನ್ನ, ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಇಳಿಕೆ

Bullion Market 2024 December 15th: ಚಿನ್ನದ ಬೆಲೆ ಈ ವಾರ ಸತತ ಏರಿಳಿತಗಳನ್ನು ಕಂಡಿದ್ದು, 22 ಕ್ಯಾರಟ್ ಚಿನ್ನದ ಬೆಲೆ 7,140 ರೂಗೆ ಇಳಿದಿದೆ. ವಿದೇಶಗಳಲ್ಲಿ ಅಲ್ಪ ಸ್ವಲ್ಪ ವ್ಯತ್ಯಯಗಳಾಗಿವೆ. ಕುವೇತ್ ಮತ್ತು ಅಮೆರಿಕದಲ್ಲಿ ಚಿನ್ನದ ಬೆಲೆ 67,000 ರೂಗಿಂತ ಕಡಿಮೆ ಇದೆ. ಇನ್ನು, ಬೆಳ್ಳಿ ಬೆಲೆಯಲ್ಲೂ ಈ ವಾರ ವ್ಯತ್ಯಯಗಳಾಗಿವೆ. ಸದ್ಯ 92.50 ರೂ ಮತ್ತು 100 ರೂ ಇದೆ ಬೆಳ್ಳಿ ಬೆಲೆ.

Gold Silver Price on 15th December: ಚಿನ್ನ, ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 15, 2024 | 11:41 AM

Share

ಬೆಂಗಳೂರು, ಡಿಸೆಂಬರ್ 15: ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಬಹಳಷ್ಟು ಏರಿಳಿತಗಳನ್ನು ಕಂಡಿವೆ. ವಾರಾಂತ್ಯದಲ್ಲಿ ಎರಡರ ಬೆಲೆಯೂ ತುಸು ತಗ್ಗಿದೆ. ಚಿನ್ನದ ಬೆಲೆ (22 ಕ್ಯಾರಟ್) ಈಗ ಗ್ರಾಮ್​ಗೆ 7,140 ರೂಗೆ ಇಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 5,842 ರೂ ಆಗಿದೆ. ಇನ್ನು 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 7,789 ರೂಗೆ ಇಳಿದಿದೆ. ಬೆಳ್ಳಿ ಬೆಲೆಯೂ ತುಸು ಇಳಿಕೆಯಾಗಿದೆ. ಚೆನ್ನೈ ಮೊದಲಾದೆಡೆ ನೂರು ರೂ ಆಗಿದೆ. ಬೆಂಗಳೂರಿನಲ್ಲಿ 93 ರೂಗಿಂತ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,890 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,400 ರೂ
  • ಚೆನ್ನೈ: 71,400 ರೂ
  • ಮುಂಬೈ: 71,400 ರೂ
  • ದೆಹಲಿ: 71,550 ರೂ
  • ಕೋಲ್ಕತಾ: 71,400 ರೂ
  • ಕೇರಳ: 71,400 ರೂ
  • ಅಹ್ಮದಾಬಾದ್: 71,450 ರೂ
  • ಜೈಪುರ್: 71,550 ರೂ
  • ಲಕ್ನೋ: 71,550 ರೂ
  • ಭುವನೇಶ್ವರ್: 71,400 ರೂ

ಇದನ್ನೂ ಓದಿ: Petrol Diesel Price on December 15: ಭಾರತದ ಪ್ರಮುಖ ನಗರಗಳಲ್ಲಿ ಡಿ.15ರಂದು ಇಂಧನ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,180 ರುಪಾಯಿ)
  • ದುಬೈ: 2,970 ಡಿರಾಮ್ (68,570 ರುಪಾಯಿ)
  • ಅಮೆರಿಕ: 780 ಡಾಲರ್ (66,150 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,270 ರುಪಾಯಿ)
  • ಕತಾರ್: 3,020 ಕತಾರಿ ರಿಯಾಲ್ (70,250 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,400 ರುಪಾಯಿ)
  • ಓಮನ್: 316 ಒಮಾನಿ ರಿಯಾಲ್ (69,460 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 10,000 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..