Gold Silver Price on 16th December: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ

Bullion Market 2024 December 16th: ಕಳೆದ ವಾರ ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆಯಲ್ಲಿ ಈ ವಾರದ ಆರಂಭದಲ್ಲಿ ಯಾವ ವ್ಯತ್ಯಯವೂ ಆಗಿಲ್ಲ. ಬೆಳ್ಳಿ ಬೆಲೆಯೂ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 92.50 ರೂ ಇದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ.

Gold Silver Price on 16th December: ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 16, 2024 | 11:49 AM

ಬೆಂಗಳೂರು, ಡಿಸೆಂಬರ್ 16: ಕಳೆದ ವಾರ ಕೊನೆಯವರೆಗೂ ಸಾಕಷ್ಟು ಏರುಪೇರುಗಳನ್ನು ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಯಥಾಸ್ಥಿತಿಯೊಂದಿಗೆ ವಾರದ ಆರಂಭ ಮಾಡಿವೆ. 22 ಕ್ಯಾರಟ್ ಚಿನ್ನದ ಬೆಲೆ 7,140 ರೂನಲ್ಲಿ ಮುಂದುವರಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 5,842 ರೂನಲ್ಲಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 7,789 ರೂನಲ್ಲಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 92.50 ರೂ ಇದೆ. ಚೆನ್ನೈ ಮೊದಲಾದೆಡೆ ನೂರು ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,890 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,400 ರೂ
  • ಚೆನ್ನೈ: 71,400 ರೂ
  • ಮುಂಬೈ: 71,400 ರೂ
  • ದೆಹಲಿ: 71,550 ರೂ
  • ಕೋಲ್ಕತಾ: 71,400 ರೂ
  • ಕೇರಳ: 71,400 ರೂ
  • ಅಹ್ಮದಾಬಾದ್: 71,450 ರೂ
  • ಜೈಪುರ್: 71,550 ರೂ
  • ಲಕ್ನೋ: 71,550 ರೂ
  • ಭುವನೇಶ್ವರ್: 71,400 ರೂ

ಇದನ್ನೂ ಓದಿ: Petrol Diesel Price on December 16: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಇಂಧನ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,020 ರುಪಾಯಿ)
  • ದುಬೈ: 2,970 ಡಿರಾಮ್ (68,580 ರುಪಾಯಿ)
  • ಅಮೆರಿಕ: 780 ಡಾಲರ್ (66,150 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,270 ರುಪಾಯಿ)
  • ಕತಾರ್: 3,005 ಕತಾರಿ ರಿಯಾಲ್ (69,910 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,380 ರುಪಾಯಿ)
  • ಓಮನ್: 316 ಒಮಾನಿ ರಿಯಾಲ್ (69,610 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,850 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 10,000 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
Daily Devotional: ಚಿಕ್ಕ ಮಕ್ಕಳಿಗೆ ಜಾತಕ ಬರೆಸಬಹುದಾ? ಇಲ್ಲಿದೆ ಉತ್ತರ
Daily Devotional: ಚಿಕ್ಕ ಮಕ್ಕಳಿಗೆ ಜಾತಕ ಬರೆಸಬಹುದಾ? ಇಲ್ಲಿದೆ ಉತ್ತರ
ವಿದೇಶದಲ್ಲಿ ವ್ಯಾಪಾರ ಮಾಡುವ ಈ ರಾಶಿಯವರು ಇಂದು ಸಾಕಷ್ಟು ಲಾಭ ಗಳಿಸುತ್ತಾರೆ
ವಿದೇಶದಲ್ಲಿ ವ್ಯಾಪಾರ ಮಾಡುವ ಈ ರಾಶಿಯವರು ಇಂದು ಸಾಕಷ್ಟು ಲಾಭ ಗಳಿಸುತ್ತಾರೆ
ಗೆದ್ರೆ ಪಕ್ಷದ್ದು, ಸೋತ್ರೆ ಇವಿಎಂನದ್ದು: ಒಮರ್ ಅಬ್ದುಲ್ಲಾ ವ್ಯಂಗ್ಯ
ಗೆದ್ರೆ ಪಕ್ಷದ್ದು, ಸೋತ್ರೆ ಇವಿಎಂನದ್ದು: ಒಮರ್ ಅಬ್ದುಲ್ಲಾ ವ್ಯಂಗ್ಯ
‘ಆಮಿರ್ ಖಾನ್ ಮಾತು ಕೇಳಿ ನನಗೆ ಶಾಕ್ ಆಯಿತು’: ಉಪೇಂದ್ರ
‘ಆಮಿರ್ ಖಾನ್ ಮಾತು ಕೇಳಿ ನನಗೆ ಶಾಕ್ ಆಯಿತು’: ಉಪೇಂದ್ರ
‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ; ಲೈವ್​ ವಿಡಿಯೋ ನೋಡಿ..
‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ; ಲೈವ್​ ವಿಡಿಯೋ ನೋಡಿ..