AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17th December: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 December 17th: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 10 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 11 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯಲ್ಲೂ ಕೆಲ ದಿನಗಳಿಂದ ಯಾವ ಬದಲಾವಣೆ ಆಗಿಲ್ಲ.

Gold Silver Price on 17th December: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 17, 2024 | 11:24 AM

Share

ಬೆಂಗಳೂರು, ಡಿಸೆಂಬರ್ 17: ಚಿನ್ನದ ಬೆಲೆ ಇಂದು ಮಂಗಳವಾರ ತುಸು ಏರಿಕೆ ಕಂಡಿದೆ. ಗ್ರಾಮ್​ಗೆ 10 ರೂನಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ. ಆದರೆ, ವಿದೇಶಗಳಲ್ಲಿ ಎಲ್ಲಿಯೂ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಇದೇ ವೇಳೆ ಬೆಳ್ಳಿ ಬೆಲೆಯ ಯಥಾಸ್ಥಿತಿ ಇವತ್ತೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,500 ರೂ
  • ಚೆನ್ನೈ: 71,500 ರೂ
  • ಮುಂಬೈ: 71,500 ರೂ
  • ದೆಹಲಿ: 71,650 ರೂ
  • ಕೋಲ್ಕತಾ: 71,500 ರೂ
  • ಕೇರಳ: 71,500 ರೂ
  • ಅಹ್ಮದಾಬಾದ್: 71,550 ರೂ
  • ಜೈಪುರ್: 71,650 ರೂ
  • ಲಕ್ನೋ: 71,650 ರೂ
  • ಭುವನೇಶ್ವರ್: 71,500 ರೂ

ಇದನ್ನೂ ಓದಿ: Petrol Diesel Price on December 17: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,340 ರುಪಾಯಿ)
  • ದುಬೈ: 2,985 ಡಿರಾಮ್ (69,010 ರುಪಾಯಿ)
  • ಅಮೆರಿಕ: 780 ಡಾಲರ್ (66,230 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,290 ರುಪಾಯಿ)
  • ಕತಾರ್: 3,005 ಕತಾರಿ ರಿಯಾಲ್ (70,000 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,700 ರುಪಾಯಿ)
  • ಓಮನ್: 317.50 ಒಮಾನಿ ರಿಯಾಲ್ (70,030 ರುಪಾಯಿ)
  • ಕುವೇತ್: 243.50 ಕುವೇತಿ ದಿನಾರ್ (67,180 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 10,000 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ