AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 18 December: ಕಳೆದ ವಾರ ಸೂಪರ್ ಜಿಗಿತ ಕಂಡಿದ್ದ ಚಿನ್ನದ ಬೆಲೆಗಳು ಈಗ ಶಾಂತ

Bullion Market 2023, December 18th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,510 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 18 December: ಕಳೆದ ವಾರ ಸೂಪರ್ ಜಿಗಿತ ಕಂಡಿದ್ದ ಚಿನ್ನದ ಬೆಲೆಗಳು ಈಗ ಶಾಂತ
ಚಿನ್ನ
TV9 Web
| Edited By: |

Updated on: Dec 18, 2023 | 5:02 AM

Share

ಬೆಂಗಳೂರು, ಡಿಸೆಂಬರ್ 18: ಕಳೆದ ವಾರ ಸೂಪರ್ ಜಿಗಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ವಾರಾಂತ್ಯದಲ್ಲಿ ಶಾಂತಗೊಂಡಿದ್ದವು. ಇವತ್ತೂ ತುಸು ಬೆಲೆ ಇಳಿಕೆ ಆಗಿದೆ. ಅಮೆರಿಕದ ಬಡ್ಡಿದರ ವಿಚಾರವು ಕೆಲ ದಿನಗಳಿಂದ ಕೆಲ ಹೂಡಿಕೆದಾರರ ಮನಸ್ಸು ಬದಲಾಗುವಂತೆ ಮಾಡಿತ್ತು. ಈ ವಾರ ಬೇಡಿಕೆಗೆ ಅನುಗುಣವಾಗಿ ದರ ಬದಲಾಗುವ ಸಾಧ್ಯತೆ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 777 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,300 ರೂ
  • ಚೆನ್ನೈ: 57,900 ರೂ
  • ಮುಂಬೈ: 57,300 ರೂ
  • ದೆಹಲಿ: 57,450 ರೂ
  • ಕೋಲ್ಕತಾ: 57,300 ರೂ
  • ಕೇರಳ: 57,300 ರೂ
  • ಅಹ್ಮದಾಬಾದ್: 57,350 ರೂ
  • ಜೈಪುರ್: 57,450 ರೂ
  • ಲಕ್ನೋ: 57,450 ರೂ
  • ಭುವನೇಶ್ವರ್: 57,300 ರೂ

ಇದನ್ನೂ ಓದಿ: ಹೈಡ್ರೋಜನ್ ಉತ್ಪಾದನೆಗೆ ಬೇಕಾದ ಎಲೆಕ್ಟ್ರೋಲೈಸರ್ ಘಟಕಕ್ಕೆ 21 ಕಂಪನಿಗಳಿಂದ ಬಿಡ್; ಪೈಪೋಟಿಯಲ್ಲಿ ಅಂಬಾನಿ, ಅದಾನಿ, ಜಿಂದಾಲ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,021 ರುಪಾಯಿ)
  • ದುಬೈ: 2,265 ಡಿರಾಮ್ (51,222 ರುಪಾಯಿ)
  • ಅಮೆರಿಕ: 620 ಡಾಲರ್ (51,493 ರುಪಾಯಿ)
  • ಸಿಂಗಾಪುರ: 838 ಸಿಂಗಾಪುರ್ ಡಾಲರ್ (52,224 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,087 ರೂ)
  • ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,585 ರುಪಾಯಿ)
  • ಓಮನ್: 246.50 ಒಮಾನಿ ರಿಯಾಲ್ (53,175 ರುಪಾಯಿ)
  • ಕುವೇತ್: 194 ಕುವೇತಿ ದಿನಾರ್ (52,379 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 7,970 ರೂ
  • ಮುಂಬೈ: 7,770 ರೂ
  • ದೆಹಲಿ: 7,770 ರೂ
  • ಕೋಲ್ಕತಾ: 7,770 ರೂ
  • ಕೇರಳ: 7,970 ರೂ
  • ಅಹ್ಮದಾಬಾದ್: 7,770 ರೂ
  • ಜೈಪುರ್: 7,770 ರೂ
  • ಲಕ್ನೋ: 7,770 ರೂ
  • ಭುವನೇಶ್ವರ್: 7,970 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ