AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19 December: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಈ ವಾರವೂ ಮುಂದುವರಿಕೆ; ಸ್ವಲ್ಪ ಮಟ್ಟಿಗೆ ಹೆಚ್ಚಳ

Bullion Market 2023, December 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 December: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಈ ವಾರವೂ ಮುಂದುವರಿಕೆ; ಸ್ವಲ್ಪ ಮಟ್ಟಿಗೆ ಹೆಚ್ಚಳ
ಚಿನ್ನ
TV9 Web
| Edited By: |

Updated on: Dec 19, 2023 | 4:54 AM

Share

ಬೆಂಗಳೂರು, ಡಿಸೆಂಬರ್ 19: ವಾರಾಂತ್ಯದಲ್ಲಿ ತುಸು ಇಳಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈಗ ತುಸು ಏರತೊಡಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆಯಷ್ಟು ದುಬಾರಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,400 ರೂ
  • ಚೆನ್ನೈ: 57,850 ರೂ
  • ಮುಂಬೈ: 57,400 ರೂ
  • ದೆಹಲಿ: 57,550 ರೂ
  • ಕೋಲ್ಕತಾ: 57,400 ರೂ
  • ಕೇರಳ: 57,400 ರೂ
  • ಅಹ್ಮದಾಬಾದ್: 57,450 ರೂ
  • ಜೈಪುರ್: 57,550 ರೂ
  • ಲಕ್ನೋ: 57,550 ರೂ
  • ಭುವನೇಶ್ವರ್: 57,400 ರೂ

ಇದನ್ನೂ ಓದಿ: Business Idea: ಕಡಿಮೆ ಬಂಡವಾಳದಲ್ಲಿ ಸ್ಕ್ರಬ್ಬರ್ ಫ್ಯಾಕ್ಟರಿ ಆರಂಭಿಸಿ; ಲಕ್ಷಾಂತರ ರೂ ಆದಾಯಮೂಲ ಸೃಷ್ಟಿಸಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,719 ರುಪಾಯಿ)
  • ದುಬೈ: 2,270 ಡಿರಾಮ್ (51,339 ರುಪಾಯಿ)
  • ಅಮೆರಿಕ: 620 ಡಾಲರ್ (51,497 ರುಪಾಯಿ)
  • ಸಿಂಗಾಪುರ: 838 ಸಿಂಗಾಪುರ್ ಡಾಲರ್ (52,269 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,080 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,806 ರುಪಾಯಿ)
  • ಓಮನ್: 246.50 ಒಮಾನಿ ರಿಯಾಲ್ (53,179 ರುಪಾಯಿ)
  • ಕುವೇತ್: 194 ಕುವೇತಿ ದಿನಾರ್ (52,376 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,000 ರೂ
  • ಮುಂಬೈ: 7,800 ರೂ
  • ದೆಹಲಿ: 7,800 ರೂ
  • ಕೋಲ್ಕತಾ: 7,800 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,800 ರೂ
  • ಜೈಪುರ್: 7,800 ರೂ
  • ಲಕ್ನೋ: 7,800 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ