AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 01 December: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ

Bullion Market 2023, December 1st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 01 December: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಅಗ್ಗ; ಮುಂದಿನ ದಿನಗಳಲ್ಲಿ ಮತ್ತೆ ಏರುವ ಸಾಧ್ಯತೆ
ಚಿನ್ನ
TV9 Web
| Edited By: |

Updated on: Dec 01, 2023 | 5:00 AM

Share

ಬೆಂಗಳೂರು, ಡಿಸೆಂಬರ್ 01: ನಿರಂತರ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಏಕ್​ದಮ್ ಇಳಿದಿವೆ. ಆದರೆ, ಇದು ತಾತ್ಕಾಲಿಕ ಮಾತ್ರ. ಇವತ್ತು ಚಿನ್ನದ ಬೆಲೆ ಮತ್ತೆ ಏರುಗತಿಗೆ ಬರಲಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಸಾಕಷ್ಟು ಏರಿಕೆ ಕಾಣಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ. ಅಮೆರಿಕದಲ್ಲಿ ಬಡ್ಡಿದರ ಕಡಿತಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಅಂದಾಜು ಮಾಡಲಾಗಿದೆ. ಅದರಂತೆಯೇ ಇದೆ ಹೂಡಿಕೆದಾರರ ಈವರೆಗಿನ ವರ್ತನೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 1ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 792 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,500 ರೂ
  • ಚೆನ್ನೈ: 58,650 ರೂ
  • ಮುಂಬೈ: 57,500 ರೂ
  • ದೆಹಲಿ: 57,650 ರೂ
  • ಕೋಲ್ಕತಾ: 57,500 ರೂ
  • ಕೇರಳ: 57,500 ರೂ
  • ಅಹ್ಮದಾಬಾದ್: 57,550 ರೂ
  • ಜೈಪುರ್: 57,650 ರೂ
  • ಲಕ್ನೋ: 57,650 ರೂ
  • ಭುವನೇಶ್ವರ್: 57,500 ರೂ

ಇದನ್ನೂ ಓದಿ: ನಿರೀಕ್ಷೆಮೀರಿಸಿದ ಆರ್ಥಿಕ ವೃದ್ಧಿ; ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.6ರಷ್ಟು ಹೆಚ್ಚಳ; ಸರ್ಕಾರದ ನಿರೀಕ್ಷೆಗಿಂತಲೂ ಮಿಗಿಲು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,317 ರುಪಾಯಿ)
  • ದುಬೈ: 2,290 ಡಿರಾಮ್ (51,987 ರುಪಾಯಿ)
  • ಅಮೆರಿಕ: 625 ಡಾಲರ್ (52,104 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,762 ರುಪಾಯಿ)
  • ಕತಾರ್: 2,355 ಕತಾರಿ ರಿಯಾಲ್ (53,846 ರೂ)
  • ಸೌದಿ ಅರೇಬಿಯಾ: 2,360 ಸೌದಿ ರಿಯಾಲ್ (52,443 ರುಪಾಯಿ)
  • ಓಮನ್: 249 ಒಮಾನಿ ರಿಯಾಲ್ (53,918 ರುಪಾಯಿ)
  • ಕುವೇತ್: 196.50 ಕುವೇತಿ ದಿನಾರ್ (53,051 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,800 ರೂ
  • ಚೆನ್ನೈ: 8,220 ರೂ
  • ಮುಂಬೈ: 7,920 ರೂ
  • ದೆಹಲಿ: 7,920 ರೂ
  • ಕೋಲ್ಕತಾ: 7,920 ರೂ
  • ಕೇರಳ: 8,220 ರೂ
  • ಅಹ್ಮದಾಬಾದ್: 7,920 ರೂ
  • ಜೈಪುರ್: 7,920 ರೂ
  • ಲಕ್ನೋ: 7,920 ರೂ
  • ಭುವನೇಶ್ವರ್: 8,220 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ