Gold Silver Price on 1st December: ಬೆಂಗಳೂರಿನಲ್ಲಿ ಚಿನ್ನದ ಬೆಲೆ 7,150 ರೂ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 December 1st: ಕಳೆದ ಹತ್ತು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಹೆಚ್ಚಿನ ವ್ಯತ್ಯಯ ಆಗಿಲ್ಲ. ಎರಡೂ ಬೆಲೆ ತುಸು ಇಳಿಕೆ ಆಗಿವೆ. ಅಪರಂಜಿ ಚಿನ್ನದ ಬೆಲೆ 7,800 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 5,800 ರೂನಲ್ಲಿ ಇದೆ. ಇನ್ನು, ಬೆಳ್ಳಿ ಬೆಲೆ 91.50 ರೂ ಮತ್ತು 100 ರೂನಲ್ಲಿ ಮುಂದುವರಿದಿದೆ.

Gold Silver Price on 1st December: ಬೆಂಗಳೂರಿನಲ್ಲಿ ಚಿನ್ನದ ಬೆಲೆ 7,150 ರೂ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 01, 2024 | 10:22 AM

ಬೆಂಗಳೂರು, ಡಿಸೆಂಬರ್ 1: ಚಿನ್ನದ ಬೆಲೆ ಒಂದೆರಡು ವಾರದಿಂದ ಸಾಕಷ್ಟು ಏರಿಳಿತಗಳನ್ನು ಕಾಣುತ್ತಿದೆ. ಹತ್ತು ದಿನದ ಹಿಂದಿನ ಬೆಲೆಗೆ ಹೋಲಿಸಿದರೆ ಚಿನ್ನ ಗ್ರಾಮ್​ಗೆ 25 ರೂನಷ್ಟು ಅಗ್ಗವಾಗಿರುವುದು ಗಮನಾರ್ಹ. ಬೆಳ್ಳಿ ಬೆಲೆಯೂ ಹತ್ತು ದಿನದಲ್ಲಿ ಹೆಚ್ಚೇನೂ ವ್ಯತ್ಯಯ ಕಂಡಿಲ್ಲ. 50 ಪೈಸೆಯಷ್ಟು ಕಡಿಮೆ ಆಗಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,500 ರೂ
  • ಚೆನ್ನೈ: 71,500 ರೂ
  • ಮುಂಬೈ: 71,500 ರೂ
  • ದೆಹಲಿ: 71,650 ರೂ
  • ಕೋಲ್ಕತಾ: 71,500 ರೂ
  • ಕೇರಳ: 71,500 ರೂ
  • ಅಹ್ಮದಾಬಾದ್: 71,550 ರೂ
  • ಜೈಪುರ್: 71,650 ರೂ
  • ಲಕ್ನೋ: 71,650 ರೂ
  • ಭುವನೇಶ್ವರ್: 71,500 ರೂ

ಇದನ್ನೂ ಓದಿ: Petrol Diesel Price on December 01: ಡಿಸೆಂಬರ್ ಮೊದಲ ದಿನ ದೇಶಾದ್ಯಂತ ಇಂಧನ ದರ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,020 ರುಪಾಯಿ)
  • ದುಬೈ: 2,977.50 ಡಿರಾಮ್ (68,550 ರುಪಾಯಿ)
  • ಅಮೆರಿಕ: 780 ಡಾಲರ್ (65,960 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,560 ರುಪಾಯಿ)
  • ಕತಾರ್: 3,005 ಕತಾರಿ ರಿಯಾಲ್ (69,710 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,200 ರುಪಾಯಿ)
  • ಓಮನ್: 316 ಒಮಾನಿ ರಿಯಾಲ್ (69,400 ರುಪಾಯಿ)
  • ಕುವೇತ್: 242.80 ಕುವೇತಿ ದಿನಾರ್ (66,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,150 ರೂ
  • ಚೆನ್ನೈ: 10,000 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್