Gold Silver Price on 20 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ

Bullion Market 2023, December 20th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 20 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ
ಚಿನ್ನ
Edited By:

Updated on: Dec 20, 2023 | 5:00 AM

ಬೆಂಗಳೂರು, ಡಿಸೆಂಬರ್ 19: ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದರೆ, ಬೆಳ್ಳಿ ಬೆಲೆಯಲ್ಲಿ (Gold and silver Rates) ತುಸು ಇಳಿಕೆ ಆಗಿದೆ. ಚೆನ್ನೈನಲ್ಲಿ ಚಿನ್ನ ತುಸು ಇಳಿಕೆ ಆಗಿದೆ. ವಿದೇಶದ ಕೆಲವೆಡೆ ಏರಿಳಿತಗಳಾಗಿವೆ. ಬೆಳ್ಳಿ ಬೆಲೆ ಭಾರತದಲ್ಲಿ ಬಹುತೇಕ ಕಡೆ ಸ್ವಲ್ಪಮಟ್ಟಿಗೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 20ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,400 ರೂ
  • ಚೆನ್ನೈ: 57,950 ರೂ
  • ಮುಂಬೈ: 57,400 ರೂ
  • ದೆಹಲಿ: 57,550 ರೂ
  • ಕೋಲ್ಕತಾ: 57,400 ರೂ
  • ಕೇರಳ: 57,400 ರೂ
  • ಅಹ್ಮದಾಬಾದ್: 57,450 ರೂ
  • ಜೈಪುರ್: 57,550 ರೂ
  • ಲಕ್ನೋ: 57,550 ರೂ
  • ಭುವನೇಶ್ವರ್: 57,400 ರೂ

ಇದನ್ನೂ ಓದಿ: Poverty: ಭಾರತೀಯ ರಾಜ್ಯಗಳ ಪೈಕಿ ಕೇರಳದಲ್ಲಿ ಅತಿಕಡಿಮೆ ಬಡತನ; ಕರ್ನಾಟಕದಲ್ಲೆಷ್ಟಿದೆ? ಬಡತನ ಅಳತೆ ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,967 ರುಪಾಯಿ)
  • ದುಬೈ: 2,270 ಡಿರಾಮ್ (51,339 ರುಪಾಯಿ)
  • ಅಮೆರಿಕ: 620 ಡಾಲರ್ (51,497 ರುಪಾಯಿ)
  • ಸಿಂಗಾಪುರ: 839 ಸಿಂಗಾಪುರ್ ಡಾಲರ್ (52,440 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,299 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,885 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,474 ರುಪಾಯಿ)
  • ಕುವೇತ್: 194 ಕುವೇತಿ ದಿನಾರ್ (52,376 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 7,950 ರೂ
  • ಮುಂಬೈ: 7,750 ರೂ
  • ದೆಹಲಿ: 7,750 ರೂ
  • ಕೋಲ್ಕತಾ: 7,750 ರೂ
  • ಕೇರಳ: 7,950 ರೂ
  • ಅಹ್ಮದಾಬಾದ್: 7,750 ರೂ
  • ಜೈಪುರ್: 7,750 ರೂ
  • ಲಕ್ನೋ: 7,750 ರೂ
  • ಭುವನೇಶ್ವರ್: 7,950 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us