Gold Silver Price on 20th December: ಚಿನ್ನ, ಬೆಳ್ಳಿ ಶುಕ್ರವಾರವೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

|

Updated on: Dec 20, 2024 | 12:18 PM

Bullion Market 2024 December 20th: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಇವತ್ತು ಗ್ರಾಮ್​ಗೆ 40 ರೂ ಇಳಿದಿದೆ. ಮೂರು ದಿನದಲ್ಲಿ ಚಿನ್ನದ ಬೆಲೆ 120 ರೂಗಿಂತಲೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆ ಎರಡು ದಿನದಲ್ಲಿ ಎರಡು ರೂನಷ್ಟು ಇಳಿಕೆ ಆಗಿದೆ. ಜಾಗತಿಕವಾಗಿಯೂ ಚಿನ್ನ, ಬೆಳ್ಳಿ ಬೆಲೆ ಅಗ್ಗಗೊಳ್ಳುತ್ತಿದೆ.

Gold Silver Price on 20th December: ಚಿನ್ನ, ಬೆಳ್ಳಿ ಶುಕ್ರವಾರವೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us on

ಬೆಂಗಳೂರು, ಡಿಸೆಂಬರ್ 20: ಚಿನ್ನದ ಬೆಲೆಯ ಸತತ ಇಳಿಕೆ ಇವತ್ತು ಶುಕ್ರವಾರವೂ ಮುಂದುವರಿದಿದೆ. ಇಂದು ಈ ಹಳದಿ ಲೋಹದ ಬೆಲೆಯಲ್ಲಿ ಗ್ರಾಮ್​ಗೆ 40 ರೂನಷ್ಟು ಕಡಿಮೆ ಆಗಿದೆ. 7,070 ರೂ ಇದ್ದ ಒಂದು ಗ್ರಾಮ್ ಚಿನ್ನದ ಬೆಲೆ 7,040 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,680 ರೂಗೆ ಇಳಿದಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಂದು ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಸತತವಾಗಿ ಇಳಿಯುತ್ತಿದೆ. ನಿನ್ನೆ ಒಂದೂ ಇಳಿದಿದ್ದ ಬೆಳ್ಳಿ ಬೆಲೆ ಇಂದೂ ಕೂಡ ಒಂದು ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,800 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,400 ರೂ
  • ಚೆನ್ನೈ: 70,400 ರೂ
  • ಮುಂಬೈ: 70,400 ರೂ
  • ದೆಹಲಿ: 70,550 ರೂ
  • ಕೋಲ್ಕತಾ: 70,400 ರೂ
  • ಕೇರಳ: 70,400 ರೂ
  • ಅಹ್ಮದಾಬಾದ್: 70,450 ರೂ
  • ಜೈಪುರ್: 70,550 ರೂ
  • ಲಕ್ನೋ: 70,550 ರೂ
  • ಭುವನೇಶ್ವರ್: 70,400 ರೂ

ಇದನ್ನೂ ಓದಿ: Petrol Diesel Price on December 20: ಭಾರತದಾದ್ಯಂತ ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,460 ರುಪಾಯಿ)
  • ದುಬೈ: 2,910 ಡಿರಾಮ್ (67,420 ರುಪಾಯಿ)
  • ಅಮೆರಿಕ: 780 ಡಾಲರ್ (66,380 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (67,910 ರುಪಾಯಿ)
  • ಕತಾರ್: 2,950 ಕತಾರಿ ರಿಯಾಲ್ (68,870 ರೂ)
  • ಸೌದಿ ಅರೇಬಿಯಾ: 2,970 ಸೌದಿ ರಿಯಾಲ್ (67,420 ರುಪಾಯಿ)
  • ಓಮನ್: 310 ಒಮಾನಿ ರಿಯಾಲ್ (68,520 ರುಪಾಯಿ)
  • ಕುವೇತ್: 238.30 ಕುವೇತಿ ದಿನಾರ್ (65,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,050 ರೂ
  • ಚೆನ್ನೈ: 9,800 ರೂ
  • ಮುಂಬೈ: 9,050 ರೂ
  • ದೆಹಲಿ: 9,050 ರೂ
  • ಕೋಲ್ಕತಾ: 9,050 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,050 ರೂ
  • ಜೈಪುರ್: 9,050 ರೂ
  • ಲಕ್ನೋ: 9,050 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ