Gold Silver Price on 21 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ

Bullion Market 2023, December 21st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,620 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21 December: ವಿದೇಶದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ; ಭಾರತದಲ್ಲಿ ಬೆಳ್ಳಿ ತುಸು ಅಗ್ಗ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Dec 21, 2023 | 5:07 AM

ಬೆಂಗಳೂರು, ಡಿಸೆಂಬರ್ 21: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ಏರಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಏರಿದೆ. ಬೆಳ್ಳಿ ಗ್ರಾಮ್​ಗೆ 1 ರುಪಾಯಿ ಹೆಚ್ಚಿದೆ. ವಿಶ್ವದ ಕೆಲವೆಡೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಹಲವೆಡೆ ಏರಿಕೆ ಆಗಿದೆ. ಭಾರತದಲ್ಲಿ ಬಹುತೇಕ ಕಡೆ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,620 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 21ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,350 ರೂ
  • ಚೆನ್ನೈ: 58,350 ರೂ
  • ಮುಂಬೈ: 57,750 ರೂ
  • ದೆಹಲಿ: 57,900 ರೂ
  • ಕೋಲ್ಕತಾ: 57,750 ರೂ
  • ಕೇರಳ: 57,750 ರೂ
  • ಅಹ್ಮದಾಬಾದ್: 57,800 ರೂ
  • ಜೈಪುರ್: 57,900 ರೂ
  • ಲಕ್ನೋ: 57,900 ರೂ
  • ಭುವನೇಶ್ವರ್: 57,750 ರೂ

ಇದನ್ನೂ ಓದಿ: ಕಿಸಾನ್ ವಿಕಾಸ್ ಪತ್ರ ಸ್ಕೀಮ್; ನಿಮ್ಮ ಹಣ 10 ವರ್ಷದೊಳಗೆ ಡಬಲ್ ಆಗುತ್ತೆ; ಕೆವಿಪಿ ಪಡೆಯುವುದು ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,083 ರುಪಾಯಿ)
  • ದುಬೈ: 2,287.50 ಡಿರಾಮ್ (51,813 ರುಪಾಯಿ)
  • ಅಮೆರಿಕ: 630 ಡಾಲರ್ (52,403 ರುಪಾಯಿ)
  • ಸಿಂಗಾಪುರ: 842 ಸಿಂಗಾಪುರ್ ಡಾಲರ್ (52,667 ರುಪಾಯಿ)
  • ಕತಾರ್: 2,350 ಕತಾರಿ ರಿಯಾಲ್ (53,648 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,100 ರುಪಾಯಿ)
  • ಓಮನ್: 248.50 ಒಮಾನಿ ರಿಯಾಲ್ (53,687 ರುಪಾಯಿ)
  • ಕುವೇತ್: 196 ಕುವೇತಿ ದಿನಾರ್ (52,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,620 ರೂ
  • ಚೆನ್ನೈ: 8,020 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,020 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ