Gold Silver Price on 24th December: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ

Bullion Market 2024 December 24th: ನಿನ್ನೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಆಗಿದೆ. ಒಂದು ಕಿಲೋ ಚಿನ್ನದ ಬೆಲೆಯಲ್ಲಿ 10,000 ರೂನಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 7,100 ರೂ ಇದ್ದದ್ದು 7,090 ರೂಗೆ ಇಳಿದಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಮಂಗಳವಾರ ಯಾವ ವ್ಯತ್ಯಯವೂ ಆಗಿಲ್ಲ. 91.40 ರೂ ಮತ್ತು 98.90 ರೂನಲ್ಲಿ ಬೆಳ್ಳಿ ಬೆಲೆ ಇದೆ.

Gold Silver Price on 24th December: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 24, 2024 | 10:25 AM

ಬೆಂಗಳೂರು, ಡಿಸೆಂಬರ್ 24: ಚಿನ್ನದ ಬೆಲೆ ಇಂದು ಮಂಗಳವಾರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದಲ್ಲಿ ಗ್ರಾಮ್​ಗೆ 10 ರೂನಷ್ಟು ಬೆಲೆ ತಗ್ಗಿದೆ. ಅಪರಂಜಿ ಚಿನ್ನದ ಬೆಲೆಯೂ 10 ರೂ ಕಡಿಮೆ ಆಗಿದೆ. 7,745 ರೂ ಇದ್ದ ಬೆಲೆ 7,735 ರೂಗೆ ಇಳಿದಿದೆ. ನಿನ್ನೆ ಅಲ್ಪ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,140 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,140 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 914 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 914 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,900 ರೂ
  • ಚೆನ್ನೈ: 70,900 ರೂ
  • ಮುಂಬೈ: 70,900 ರೂ
  • ದೆಹಲಿ: 71,050 ರೂ
  • ಕೋಲ್ಕತಾ: 70,900 ರೂ
  • ಕೇರಳ: 70,900 ರೂ
  • ಅಹ್ಮದಾಬಾದ್: 70,950 ರೂ
  • ಜೈಪುರ್: 71,050 ರೂ
  • ಲಕ್ನೋ: 71,050 ರೂ
  • ಭುವನೇಶ್ವರ್: 70,900 ರೂ

ಇದನ್ನೂ ಓದಿ: Petrol Diesel Price on December 24: ಜಾರ್ಖಂಡ್, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,870 ರುಪಾಯಿ)
  • ದುಬೈ: 2,932.50 ಡಿರಾಮ್ (68,010 ರುಪಾಯಿ)
  • ಅಮೆರಿಕ: 780 ಡಾಲರ್ (66,440 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,080 ರುಪಾಯಿ)
  • ಕತಾರ್: 2,965 ಕತಾರಿ ರಿಯಾಲ್ (69,290 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (68,020 ರುಪಾಯಿ)
  • ಓಮನ್: 312.50 ಒಮಾನಿ ರಿಯಾಲ್ (69,140 ರುಪಾಯಿ)
  • ಕುವೇತ್: 240.20 ಕುವೇತಿ ದಿನಾರ್ (66,390 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,140 ರೂ
  • ಚೆನ್ನೈ: 9,890 ರೂ
  • ಮುಂಬೈ: 9,140 ರೂ
  • ದೆಹಲಿ: 9,140 ರೂ
  • ಕೋಲ್ಕತಾ: 9,140 ರೂ
  • ಕೇರಳ: 9,890 ರೂ
  • ಅಹ್ಮದಾಬಾದ್: 9,140 ರೂ
  • ಜೈಪುರ್: 9,140 ರೂ
  • ಲಕ್ನೋ: 9,140 ರೂ
  • ಭುವನೇಶ್ವರ್: 9,890 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ
22 ಫೋರ್, 11 ಸಿಕ್ಸ್: ಕೇವಲ 3 ರನ್​ಗಳಿಂದ ದ್ವಿಶತಕ ಮಿಸ್..!
22 ಫೋರ್, 11 ಸಿಕ್ಸ್: ಕೇವಲ 3 ರನ್​ಗಳಿಂದ ದ್ವಿಶತಕ ಮಿಸ್..!
ಅಮಿತ್​ ಶಾ ಹೇಳಿಕೆ ಖಂಡಿಸಿ ಗದಗ-ಬೆಟಗೇರಿ ಬಂದ್​: ಶಾಲಾ-ಕಾಲೇಜುಗಳಿಗೆ ರಜೆ
ಅಮಿತ್​ ಶಾ ಹೇಳಿಕೆ ಖಂಡಿಸಿ ಗದಗ-ಬೆಟಗೇರಿ ಬಂದ್​: ಶಾಲಾ-ಕಾಲೇಜುಗಳಿಗೆ ರಜೆ
ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಬಸ್​ಗಳಿಲ್ಲದೆ ​​ನಿಲ್ದಾಣ ಖಾಲಿ
ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಬಸ್​ಗಳಿಲ್ಲದೆ ​​ನಿಲ್ದಾಣ ಖಾಲಿ
‘ಯುಐ’ ಸಿನಿಮಾ ನೋಡಿ ಯಶ್​ಗೆ ಅನಿಸಿದ್ದು ಹೀಗೆ
‘ಯುಐ’ ಸಿನಿಮಾ ನೋಡಿ ಯಶ್​ಗೆ ಅನಿಸಿದ್ದು ಹೀಗೆ
ದೇವಿ ಭುಜದ ಮೇಲೆ ಎರಡು ಚೀಟಿ ಇಟ್ಟ ಚೈತ್ರಾ ಕುಂದಾಪುರ; ನಡೆದಿದ್ದು ಪವಾಡ
ದೇವಿ ಭುಜದ ಮೇಲೆ ಎರಡು ಚೀಟಿ ಇಟ್ಟ ಚೈತ್ರಾ ಕುಂದಾಪುರ; ನಡೆದಿದ್ದು ಪವಾಡ