Gold Silver Price on 26th December: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ

Bullion Market 2024 December 24th: ಅಪರಂಜಿ ಚಿನ್ನದ ಬೆಲೆ ಇಂದು ಗುರುವಾರ ಗ್ರಾಮ್​ಗೆ 7,746 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 7,101 ರೂ ಆಗಿದೆ. ಬೆಳ್ಳಿ ಬೆಲೆ 10 ಗ್ರಾಮ್​ಗೆ 914 ರೂ ಇದ್ದದ್ದು 916 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 925 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದೆಡೆ ಅದು 1,000 ರೂ ಗಡಿ ಮುಟ್ಟಿದೆ.

Gold Silver Price on 26th December: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 26, 2024 | 10:32 AM

ಬೆಂಗಳೂರು, ಡಿಸೆಂಬರ್ 26: ಕಳೆದ ಮೂರು ವಾರಗಳಿಂದ ಚಿನ್ನದ ಬೆಲೆಯಲ್ಲಿ ಹೊಯ್ದಾಟ ನಡೆಯುತ್ತಿದೆ. ಈ ವಾರವೂ ಇದು ಮುಂದುವರಿದಿದೆ. ಇವತ್ತು ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ನಿನ್ನೆ 10 ರೂ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಒಂದು ರೂ ಹೆಚ್ವಳ ಆಗಿದೆ. ಬೆಳ್ಳಿ ಬೆಲೆಯಲ್ಲೂ ವ್ಯತ್ಯಯಗಳಾಗಿವೆ. ಬೆಂಗಳೂರು, ದೆಹಲಿ ಮೊದಲಾದ ಕಡೆ ಚಿನ್ನದ ಬೆಲೆ 92.50 ರೂಗೆ ಏರಿದೆ. ಮುಂಬೈ, ಪುಣೆಯಲ್ಲಿ ಬೆಲೆ 92 ರೂಗಿಂತ ತುಸು ಕೆಳಗೆ ಇದೆ. ಚೆನ್ನೈ, ಕೇರಳ ಮೊದಲಾದೆಡೆ ಬೆಳ್ಳಿ ಬೆಲೆ 100 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,010 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,160 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,010 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,010 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,460 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 916 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,010 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,460 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,010 ರೂ
  • ಚೆನ್ನೈ: 71,010 ರೂ
  • ಮುಂಬೈ: 71,010 ರೂ
  • ದೆಹಲಿ: 71,160 ರೂ
  • ಕೋಲ್ಕತಾ: 71,010 ರೂ
  • ಕೇರಳ: 71,010 ರೂ
  • ಅಹ್ಮದಾಬಾದ್: 71,060 ರೂ
  • ಜೈಪುರ್: 71,160 ರೂ
  • ಲಕ್ನೋ: 71,160 ರೂ
  • ಭುವನೇಶ್ವರ್: 71,010 ರೂ

ಇದನ್ನೂ ಓದಿ: Petrol Diesel Price on December 26: ಜಾರ್ಖಂಡ್​, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,250 ರುಪಾಯಿ)
  • ದುಬೈ: 2,935 ಡಿರಾಮ್ (68,120 ರುಪಾಯಿ)
  • ಅಮೆರಿಕ: 780 ಡಾಲರ್ (66,500 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,180 ರುಪಾಯಿ)
  • ಕತಾರ್: 2,970 ಕತಾರಿ ರಿಯಾಲ್ (69,460 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (68,110 ರುಪಾಯಿ)
  • ಓಮನ್: 312.50 ಒಮಾನಿ ರಿಯಾಲ್ (69,190 ರುಪಾಯಿ)
  • ಕುವೇತ್: 239.90 ಕುವೇತಿ ದಿನಾರ್ (66,360 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 10,000 ರೂ
  • ಮುಂಬೈ: 9,160 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 10,000 ರೂ
  • ಪುಣೆ: 9,160

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ