AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28 December: ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರ ಇಳಿಕೆ

Bullion Market 2023, December 28th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,820 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28 December: ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರ ಇಳಿಕೆ
ಚಿನ್ನ
TV9 Web
| Edited By: |

Updated on: Dec 28, 2023 | 4:58 AM

Share

ಬೆಂಗಳೂರು, ಡಿಸೆಂಬರ್ 28: ಜಾಗತಿಕವಾಗಿ ಬೆಲೆ ಯಥಾಸ್ಥಿತಿಯಲ್ಲಿರುವಂತೆಯೇ ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಏರಿದೆ. ದೇಶಾದ್ಯಂತ ಚಿನ್ನದ ಬೆಲೆ ಗ್ರಾಂಗೆ 20 ರೂನಷ್ಟು ಹೆಚ್ಚಾಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆಯಷ್ಟು ಇಳಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಸತತ ಮೂರನೇ ದಿನವೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 28ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 792 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,500 ರೂ
  • ಚೆನ್ನೈ: 59,000 ರೂ
  • ಮುಂಬೈ: 58,500 ರೂ
  • ದೆಹಲಿ: 58,650 ರೂ
  • ಕೋಲ್ಕತಾ: 58,500 ರೂ
  • ಕೇರಳ: 58,500 ರೂ
  • ಅಹ್ಮದಾಬಾದ್: 58,550 ರೂ
  • ಜೈಪುರ್: 58,650 ರೂ
  • ಲಕ್ನೋ: 58,650 ರೂ
  • ಭುವನೇಶ್ವರ್: 58,500 ರೂ

ಇದನ್ನೂ ಓದಿ: FD Rates: ಎಸ್​ಬಿಐ ಗ್ರಾಹಕರಿಗೆ ಹೊಸ ವರ್ಷದ ಕೊಡುಗೆ; ವಿವಿಧ ಎಫ್​ಡಿ ದರಗಳ ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,492 ರುಪಾಯಿ)
  • ದುಬೈ: 2,302.50 ಡಿರಾಮ್ (52,249 ರುಪಾಯಿ)
  • ಅಮೆರಿಕ: 630 ಡಾಲರ್ (52,505 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,260 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,126 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,664 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,153 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,410 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,700 ರೂ
  • ಚೆನ್ನೈ: 8,070 ರೂ
  • ಮುಂಬೈ: 7,920 ರೂ
  • ದೆಹಲಿ: 7,920 ರೂ
  • ಕೋಲ್ಕತಾ: 7,920 ರೂ
  • ಕೇರಳ: 8,070 ರೂ
  • ಅಹ್ಮದಾಬಾದ್: 7,920 ರೂ
  • ಜೈಪುರ್: 7,920 ರೂ
  • ಲಕ್ನೋ: 7,920 ರೂ
  • ಭುವನೇಶ್ವರ್: 8,070 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ