Gold Silver Price on 29th December: ಅಪರಂಜಿ ಚಿನ್ನದ ಬೆಲೆ 7,784 ರೂ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 December 29th: ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ ಇಂದು ಗುರುವಾರ ಗ್ರಾಮ್​ಗೆ 7,840 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 7,350 ರೂ ಆಗಿದೆ. ಬೆಳ್ಳಿ ಬೆಲೆ 10 ಗ್ರಾಮ್​ಗೆ 926 ರೂ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 924 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದೆಡೆ ಅದು 99.90 ರೂ ಆಗಿದೆ.

Gold Silver Price on 29th December: ಅಪರಂಜಿ ಚಿನ್ನದ ಬೆಲೆ 7,784 ರೂ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 29, 2024 | 11:09 AM

ಬೆಂಗಳೂರು, ಡಿಸೆಂಬರ್ 29: ಈ ವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರುಪೇರಾಗುವುದು ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​ಗೆ 7,135 ರೂ ಆಗಿದೆ. ಹತ್ತು ದಿನಗಳ ಹಿಂದೆ ಇದ್ದಷ್ಟೇ ಬೆಲೆ ಈಗಲೂ ಇದೆ. ಬೆಲೆಯಲ್ಲಿ ಯಾವ ವ್ಯತ್ಯಾಸವೂ ಆಗಿಲ್ಲ. ಬೆಳ್ಳಿ ಬೆಲೆಯೂ ಬಹುತೇಕ ಅಷ್ಟೇ ಇದೆ. ಹತ್ತು ದಿನದಲ್ಲಿ ಗ್ರಾಮ್​ಗೆ 90 ಪೈಸೆಯಷ್ಟು ಮಾತ್ರ ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 92.40 ರೂ ಇದೆ. ಮುಂಬೈನಲ್ಲಿ 20 ಪೈಸೆ ಹೆಚ್ಚಿದೆ. ಚೆನ್ನೈ ಮೊದಲಾದೆಡೆ ಬೆಳ್ಳಿ ಬೆಲೆ 99.90 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,260 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,240 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,840 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 926 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 924 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,350 ರೂ
  • ಚೆನ್ನೈ: 71,350 ರೂ
  • ಮುಂಬೈ: 71,350 ರೂ
  • ದೆಹಲಿ: 71,500 ರೂ
  • ಕೋಲ್ಕತಾ: 71,350 ರೂ
  • ಕೇರಳ: 71,350 ರೂ
  • ಅಹ್ಮದಾಬಾದ್: 71,400 ರೂ
  • ಜೈಪುರ್: 71,500 ರೂ
  • ಲಕ್ನೋ: 71,500 ರೂ
  • ಭುವನೇಶ್ವರ್: 71,350 ರೂ

ಇದನ್ನೂ ಓದಿ: Petrol Diesel Price on December 29: ಇಂದು ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,360 ರುಪಾಯಿ)
  • ದುಬೈ: 2,940 ಡಿರಾಮ್ (68,350 ರುಪಾಯಿ)
  • ಅಮೆರಿಕ: 780 ಡಾಲರ್ (66,610 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,260 ರುಪಾಯಿ)
  • ಕತಾರ್: 2,975 ಕತಾರಿ ರಿಯಾಲ್ (69,700 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (68,220 ರುಪಾಯಿ)
  • ಓಮನ್: 312.50 ಒಮಾನಿ ರಿಯಾಲ್ (69,310 ರುಪಾಯಿ)
  • ಕುವೇತ್: 240.60 ಕುವೇತಿ ದಿನಾರ್ (66,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,240 ರೂ
  • ಚೆನ್ನೈ: 9,990 ರೂ
  • ಮುಂಬೈ: 9,260 ರೂ
  • ದೆಹಲಿ: 9,240 ರೂ
  • ಕೋಲ್ಕತಾ: 9,240 ರೂ
  • ಕೇರಳ: 9,990 ರೂ
  • ಅಹ್ಮದಾಬಾದ್: 9,240 ರೂ
  • ಜೈಪುರ್: 9,240 ರೂ
  • ಲಕ್ನೋ: 9,240 ರೂ
  • ಭುವನೇಶ್ವರ್: 9,990 ರೂ
  • ಪುಣೆ: 9,260

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:50 am, Sun, 29 December 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ