AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 02 December: ಚಿನ್ನ ಗ್ರಾಮ್​ಗೆ 20 ರೂನಷ್ಟು ಏರಿಕೆ; ಬೆಳ್ಳಿಯೂ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, December 2nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,850 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 02 December: ಚಿನ್ನ ಗ್ರಾಮ್​ಗೆ 20 ರೂನಷ್ಟು ಏರಿಕೆ; ಬೆಳ್ಳಿಯೂ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Dec 02, 2023 | 5:00 AM

Share

ಬೆಂಗಳೂರು, ಡಿಸೆಂಬರ್ 02: ನಿರೀಕ್ಷೆಯಂತೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಮತ್ತೆ ಏರತೊಡಗಿವೆ. ಚಿನ್ನ ಗ್ರಾಮ್​ಗೆ 20 ರೂ ಏರಿದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆಯಷ್ಟು ಹೆಚ್ಚಿದೆ. ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಇನ್ನಷ್ಟು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 2ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 795 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,500 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: 8th Pay Commission: ಎಲೆಕ್ಷನ್ ಬಂತು, 8ನೇ ವೇತನ ಆಯೋಗ ರಚನೆಯಾಗುತ್ತಾ? ಸರ್ಕಾರದಿಂದ ಅಪ್​ಡೇಟ್ ಇದು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,136 ರುಪಾಯಿ)
  • ದುಬೈ: 2,295 ಡಿರಾಮ್ (52,075 ರುಪಾಯಿ)
  • ಅಮೆರಿಕ: 625 ಡಾಲರ್ (52,080 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (52,852 ರುಪಾಯಿ)
  • ಕತಾರ್: 2,350 ಕತಾರಿ ರಿಯಾಲ್ (53,712 ರೂ)
  • ಸೌದಿ ಅರೇಬಿಯಾ: 2,360 ಸೌದಿ ರಿಯಾಲ್ (52,425 ರುಪಾಯಿ)
  • ಓಮನ್: 248.50 ಒಮಾನಿ ರಿಯಾಲ್ (53,778 ರುಪಾಯಿ)
  • ಕುವೇತ್: 196.50 ಕುವೇತಿ ದಿನಾರ್ (53,011 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,900 ರೂ
  • ಚೆನ್ನೈ: 8,250 ರೂ
  • ಮುಂಬೈ: 7,950 ರೂ
  • ದೆಹಲಿ: 7,950 ರೂ
  • ಕೋಲ್ಕತಾ: 7,950 ರೂ
  • ಕೇರಳ: 8,250 ರೂ
  • ಅಹ್ಮದಾಬಾದ್: 7,950 ರೂ
  • ಜೈಪುರ್: 7,950 ರೂ
  • ಲಕ್ನೋ: 7,950 ರೂ
  • ಭುವನೇಶ್ವರ್: 8,250 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ