Gold Silver Price on 2nd December: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ

Bullion Market 2024 December 2nd: ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಆಗುತ್ತಿರುವ ವ್ಯತ್ಯಯ ಮುಂದುವರಿದಿದೆ. ಏರಿಕೆಗಿಂತ ಇಳಿಕೆಯೇ ಹೆಚ್ಚು ಆಗುತ್ತಿರುವುದು ಗಮನಾರ್ಹ. 22 ಕ್ಯಾರಟ್ ಚಿನ್ನದ ಬೆಲೆ 7,100 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ.

Gold Silver Price on 2nd December: ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 02, 2024 | 1:35 PM

ಬೆಂಗಳೂರು, ಡಿಸೆಂಬರ್ 2: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಸೋಮವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 60 ರೂನಷ್ಟು ಅಗ್ಗಗೊಂಡಿದೆ. ಅಪರಂಜಿ ಚಿನ್ನದ ಬೆಲೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳ ಪೈಕಿ ಅರಬ್ ದೇಶಗಳಲ್ಲಿ ಚಿನ್ನದ ಬೆಲೆ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ 50 ಪೈಸೆಯಷ್ಟು ಮಾತ್ರ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 91.50 ರೂ ಇದ್ದ ಬೆಲೆ 91 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ 100 ರೂಗಿಂತ ಒಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,900 ರೂ
  • ಚೆನ್ನೈ: 70,900 ರೂ
  • ಮುಂಬೈ: 70,900 ರೂ
  • ದೆಹಲಿ: 71,050 ರೂ
  • ಕೋಲ್ಕತಾ: 70,900 ರೂ
  • ಕೇರಳ: 70,900 ರೂ
  • ಅಹ್ಮದಾಬಾದ್: 70,950 ರೂ
  • ಜೈಪುರ್: 71,050 ರೂ
  • ಲಕ್ನೋ: 71,050 ರೂ
  • ಭುವನೇಶ್ವರ್: 70,900 ರೂ

ಇದನ್ನೂ ಓದಿ: Petrol Diesel Price on December 02: ಭಾರತದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,860 ರುಪಾಯಿ)
  • ದುಬೈ: 2,945 ಡಿರಾಮ್ (67,900 ರುಪಾಯಿ)
  • ಅಮೆರಿಕ: 780 ಡಾಲರ್ (66,050 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,400 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (69,230 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,300 ರುಪಾಯಿ)
  • ಓಮನ್: 313.50 ಒಮಾನಿ ರಿಯಾಲ್ (68,950 ರುಪಾಯಿ)
  • ಕುವೇತ್: 240 ಕುವೇತಿ ದಿನಾರ್ (66,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,950 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,950 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,950 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಫೆಂಗಲ್ ಚಂಡಮಾರುತ, ತಿರುವಣ್ಣಾಮಲೈನಲ್ಲಿ ಭೂಕುಸಿತ
ಫೆಂಗಲ್ ಚಂಡಮಾರುತ, ತಿರುವಣ್ಣಾಮಲೈನಲ್ಲಿ ಭೂಕುಸಿತ
ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಉಲ್ಟಾ ಹೊಡೆದ ಶೋಭಾ ಶೆಟ್ಟಿ
ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಉಲ್ಟಾ ಹೊಡೆದ ಶೋಭಾ ಶೆಟ್ಟಿ
ಅಯ್ಯಪ್ಪಸ್ವಾಮಿ ದೇವಾಲಯದ 18 ಮೆಟ್ಟಿಲುಗಳ ಮಹತ್ವ ತಿಳಿಯಿರಿ
ಅಯ್ಯಪ್ಪಸ್ವಾಮಿ ದೇವಾಲಯದ 18 ಮೆಟ್ಟಿಲುಗಳ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ಮಹಿಳೆಯರಿಗೆ ವಿದೇಶ ಪ್ರವಾಸದ ಯೋಗವಿದೆ
Daily Horoscope: ಈ ರಾಶಿಯ ಮಹಿಳೆಯರಿಗೆ ವಿದೇಶ ಪ್ರವಾಸದ ಯೋಗವಿದೆ