Gold Silver Price on 4th December: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ

Bullion Market 2024 December 4th: ನಿನ್ನೆ ಗ್ರಾಮ್​ಗೆ 40 ರೂ ಏರಿಕೆ ಆಗಿದ್ದ ಚಿನ್ನದ ಬೆಲೆ ಇವತ್ತು 1 ರೂ ಅಲ್ಪ ಹೆಚ್ಚಳ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 7,130 ರೂ ಇದ್ದದ್ದು 7,131 ರೂಗೆ ಏರಿದೆ. ಬೆಳ್ಳಿ ಬೆಲೆ 10 ಪೈಸೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 90.90 ರೂ ಇದೆ.

Gold Silver Price on 4th December: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಇಳಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 04, 2024 | 10:43 AM

ಬೆಂಗಳೂರು, ಡಿಸೆಂಬರ್ 4: ಚಿನ್ನದ ಬೆಲೆ ಇಂದು ಅಲ್ಪ ಏರಿಕೆ ಆಗಿದೆ. ನಿನ್ನೆ 40 ರೂನಷ್ಟು ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇವತ್ತು ಒಂದು ರೂನಷ್ಟು ದುಬಾರಿಯಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಬೆಳ್ಳಿ ಬೆಲೆ 10 ಪೈಸೆಯಷ್ಟು ಅಲ್ಪ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಳಿತಗಳಾಗಿವೆ. ಕುವೇತ್ ಮತ್ತು ಅಮೆರಿಕದಲ್ಲಿ ಚಿನ್ನದ ಬೆಲೆ ಅತೀ ಕಡಿಮೆ ಇದೆ. ಭಾರತೀಯ ರುಪಾಯಿ ಲೆಕ್ಕದಲ್ಲಿ ಇವೆರಡು ದೇಶಗಳಲ್ಲಿ 22 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆ 6,600 ರೂನಿಂದ 6,650 ರೂವರೆಗೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,310 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,790 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,310 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,090 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,310 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,790 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 90.90 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,310 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,790 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 90.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,310 ರೂ
  • ಚೆನ್ನೈ: 71,310 ರೂ
  • ಮುಂಬೈ: 71,310 ರೂ
  • ದೆಹಲಿ: 71,460 ರೂ
  • ಕೋಲ್ಕತಾ: 71,310 ರೂ
  • ಕೇರಳ: 71,310 ರೂ
  • ಅಹ್ಮದಾಬಾದ್: 71,360 ರೂ
  • ಜೈಪುರ್: 71,460 ರೂ
  • ಲಕ್ನೋ: 71,460 ರೂ
  • ಭುವನೇಶ್ವರ್: 71,310 ರೂ

ಇದನ್ನೂ ಓದಿ: Petrol Diesel Price on December 04: ಬಿಹಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಉತ್ತರ ಪ್ರದೇಶದಲ್ಲಿ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,830 ರುಪಾಯಿ)
  • ದುಬೈ: 2,975 ಡಿರಾಮ್ (68,590 ರುಪಾಯಿ)
  • ಅಮೆರಿಕ: 780 ಡಾಲರ್ (66,050 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,280 ರುಪಾಯಿ)
  • ಕತಾರ್: 3,005 ಕತಾರಿ ರಿಯಾಲ್ (69,800 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,290 ರುಪಾಯಿ)
  • ಓಮನ್: 315 ಒಮಾನಿ ರಿಯಾಲ್ (69,280 ರುಪಾಯಿ)
  • ಕುವೇತ್: 241.40 ಕುವೇತಿ ದಿನಾರ್ (66,480 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,090 ರೂ
  • ಚೆನ್ನೈ: 9,940 ರೂ
  • ಮುಂಬೈ: 9,090 ರೂ
  • ದೆಹಲಿ: 9,090 ರೂ
  • ಕೋಲ್ಕತಾ: 9,090 ರೂ
  • ಕೇರಳ: 9,940 ರೂ
  • ಅಹ್ಮದಾಬಾದ್: 9,090 ರೂ
  • ಜೈಪುರ್: 9,090 ರೂ
  • ಲಕ್ನೋ: 9,090 ರೂ
  • ಭುವನೇಶ್ವರ್: 9,940 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ