AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 06 December: ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, December 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,925 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 06 December: ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ  ಬೆಲೆ ಮತ್ತೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Dec 06, 2023 | 5:00 AM

Share

ಬೆಂಗಳೂರು, ಡಿಸೆಂಬರ್ 06: ದಿಢೀರನೇ ರಾಕೆಟ್​ನಂತೆ ಜಿಗಿದಿದ್ದ ಚಿನ್ನದ ಬೆಲೆ (Gold and silver Rates) ಇಂದು ಕಡಿಮೆಗೊಂಡಿದೆ. ಮದುವೆ ಸೀಸನ್​ನಲ್ಲಿ ಹುಚ್ಚಾಪಟ್ಟೆ ಚಿನ್ನದ ಬೆಲೆ ಏರಿಕೆ ಆಗಿದ್ದರಿಂದ ಬಹಳ ಭಾರತೀಯರು ಆಘಾತಗೊಂಡಿದ್ದರು. ನಿನ್ನೆ ದಾಖಲೆ ಮಟ್ಟಕ್ಕೆ ಚಿನ್ನದ ಬೆಲೆ ಹೋಗಿತ್ತು. ಈಗ ತುಸು ಕಡಿಮೆ ಆಗಿರುವುದು ಗಮನಾರ್ಹ. ಗ್ರಾಮ್​ಗೆ 100 ರೂನಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,925 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 792.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,850 ರೂ
  • ಚೆನ್ನೈ: 58,500 ರೂ
  • ಮುಂಬೈ: 57,850 ರೂ
  • ದೆಹಲಿ: 58,000 ರೂ
  • ಕೋಲ್ಕತಾ: 57,850 ರೂ
  • ಕೇರಳ: 57,850 ರೂ
  • ಅಹ್ಮದಾಬಾದ್: 57,900 ರೂ
  • ಜೈಪುರ್: 58,000 ರೂ
  • ಲಕ್ನೋ: 58,000 ರೂ
  • ಭುವನೇಶ್ವರ್: 57,850 ರೂ

ಇದನ್ನೂ ಓದಿ: Bengaluru Airport: ಹೆಚ್ಚಿನ ಭಾರತೀಯ ವಿಮಾನ ನಿಲ್ದಾಣಗಳು ನಷ್ಟದಲ್ಲಿ; ಬೆಂಗಳೂರು ಏರ್ಪೋರ್ಟ್ ಅತಿಹೆಚ್ಚು ಲಾಭದಾಯಕ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,271 ರುಪಾಯಿ)
  • ದುಬೈ: 2,277.50 ಡಿರಾಮ್ (51,703 ರುಪಾಯಿ)
  • ಅಮೆರಿಕ: 620 ಡಾಲರ್ (51,686 ರುಪಾಯಿ)
  • ಸಿಂಗಾಪುರ: 847 ಸಿಂಗಾಪುರ್ ಡಾಲರ್ (52,755 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (53,501 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,231 ರುಪಾಯಿ)
  • ಓಮನ್: 248 ಒಮಾನಿ ರಿಯಾಲ್ (53,770 ರುಪಾಯಿ)
  • ಕುವೇತ್: 195.50 ಕುವೇತಿ ದಿನಾರ್ (52,782 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,925 ರೂ
  • ಚೆನ್ನೈ: 8,140 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,140 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,140 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ