Gold Silver Price on 8th December: ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ

Bullion Market 2024 December 8th: ಈ ವಾರ ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಇಳಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 7,762 ರೂಗೆ ಇಳಿದಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,115 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 92 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 100 ರೂಗೆ ಬಂದಿದೆ.

Gold Silver Price on 8th December: ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 08, 2024 | 10:53 AM

ಬೆಂಗಳೂರು, ಡಿಸೆಂಬರ್ 8: ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಇಳಿಕೆ ಕಂಡಿವೆ. ಚಿನ್ನದ ಬೆಲೆ 7,115 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 7,762 ರೂಗೆ ಇಳಿದಿದೆ. ಬೆಳ್ಳಿ ಬೆಲೆಯೂ ಅಲ್ಪ ಇಳಿಕೆ ಕಂಡಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 92 ರೂ ಇದೆ. ಚೆನ್ನೈ ಇತ್ಯಾದಿ ಕಡೆ ಬೆಲೆ 100 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,150 ರೂ
  • ಚೆನ್ನೈ: 71,150 ರೂ
  • ಮುಂಬೈ: 71,150 ರೂ
  • ದೆಹಲಿ: 71,300 ರೂ
  • ಕೋಲ್ಕತಾ: 71,150 ರೂ
  • ಕೇರಳ: 71,150 ರೂ
  • ಅಹ್ಮದಾಬಾದ್: 71,200 ರೂ
  • ಜೈಪುರ್: 71,300 ರೂ
  • ಲಕ್ನೋ: 71,300 ರೂ
  • ಭುವನೇಶ್ವರ್: 71,150 ರೂ

ಇದನ್ನೂ ಓದಿ: Petrol Diesel Price on December 08: ಆಂಧ್ರಪ್ರದೇಶ, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,510 ರುಪಾಯಿ)
  • ದುಬೈ: 2,955 ಡಿರಾಮ್ (68,120 ರುಪಾಯಿ)
  • ಅಮೆರಿಕ: 780 ಡಾಲರ್ (66,050 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,470 ರುಪಾಯಿ)
  • ಕತಾರ್: 2,990 ಕತಾರಿ ರಿಯಾಲ್ (69,450 ರೂ)
  • ಸೌದಿ ಅರೇಬಿಯಾ: 3,010 ಸೌದಿ ರಿಯಾಲ್ (67,840 ರುಪಾಯಿ)
  • ಓಮನ್: 314 ಒಮಾನಿ ರಿಯಾಲ್ (69,060 ರುಪಾಯಿ)
  • ಕುವೇತ್: 240.90 ಕುವೇತಿ ದಿನಾರ್ (66,380 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 10,000 ರೂ
  • ಮುಂಬೈ: 9,200 ರೂ
  • ದೆಹಲಿ: 9,200 ರೂ
  • ಕೋಲ್ಕತಾ: 9,200 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,200 ರೂ
  • ಜೈಪುರ್: 9,200 ರೂ
  • ಲಕ್ನೋ: 9,200 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?