Gold Silver Price on 10th February: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 February 10th: ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 35 ರೂ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಬೆಂಗಳೂರಿನಲ್ಲಿ 7,980 ರೂ ಆಗಿದೆ. ವಿದೇಶಗಳಲ್ಲಿ ಅಮೆರಿಕದಲ್ಲಿ ಮಾತ್ರವೇ ಚಿನ್ನದ ಬೆಲೆ 7,000 ರೂಗಿಂತ ಒಳಗಿರುವುದು. ಇತರೆಡೆ 7,700ರೂವರೆಗೂ ಬೆಲೆ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 99.50 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 107 ರೂನಲ್ಲಿದೆ.

Gold Silver Price on 10th February: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Feb 10, 2025 | 11:57 AM

ಬೆಂಗಳೂರು, ಫೆಬ್ರುವರಿ 10: ಚಿನ್ನದ ಬೆಲೆ ಏರಿಕೆ ಓಟ ಈ ವಾರವೂ ಮುಂದುವರಿದಿದೆ. ಇಂದು ಸೋಮವಾರ ಚಿನ್ನದ ಬೆಲೆ ಒಂದು ಗ್ರಾಮ್​ಗೆ (22 ಕ್ಯಾರಟ್) 35 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 39 ರೂ ಹೆಚ್ಚಳವಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,945 ರೂ ಇದ್ದದ್ದು 7,980 ರೂಗೆ ಏರಿದೆ. ದೆಹಲಿ ಮೊದಲಾದ ಕಡೆ ಆಭರಣ ಚಿನ್ನದ ಬೆಲೆ 8,000 ರೂ ಗಡಿ ಸಮೀಪ ಹೋಗಿದೆ. ವಿದೇಶಗಳ ಪೈಕಿ ಪಶ್ಚಿಮ ಏಷ್ಯನ್ ದೇಶಗಳ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ಇದೇ ವೇಳೆ, ಬೆಳ್ಳಿ ಬೆಲೆ ಸ್ಥಿರವಾಗಿರುವುದು ಮುಂದುವರಿದಿದೆ. ಕಳೆದ ಎರಡು ಮೂರು ವಾರ ಗಳಿಂದ ಬೆಳ್ಳಿ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,060 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,800 ರೂ
  • ಚೆನ್ನೈ: 79,800 ರೂ
  • ಮುಂಬೈ: 79,800 ರೂ
  • ದೆಹಲಿ: 79,950 ರೂ
  • ಕೋಲ್ಕತಾ: 79,800 ರೂ
  • ಕೇರಳ: 79,800 ರೂ
  • ಅಹ್ಮದಾಬಾದ್: 79,850 ರೂ
  • ಜೈಪುರ್: 79,950 ರೂ
  • ಲಕ್ನೋ: 79,950 ರೂ
  • ಭುವನೇಶ್ವರ್: 79,800 ರೂ

ಇದನ್ನೂ ಓದಿ: ಭಾರತದಲ್ಲಿ ಸ್ಮಾರ್ಟ್​ಫೋನ್ ರಫ್ತು ಕ್ರಾಂತಿ; ಅಂದು 167ನೇ ಸ್ಥಾನ, ಇಂದು 2ನೇ ಸ್ಥಾನ; ಮುಂಚೂಣಿಯಲ್ಲಿ ಐಫೋನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (71,230 ರುಪಾಯಿ)
  • ದುಬೈ: 3,227.50 ಡಿರಾಮ್ (77,050 ರುಪಾಯಿ)
  • ಅಮೆರಿಕ: 780 ಡಾಲರ್ (68,410 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (70,330 ರುಪಾಯಿ)
  • ಕತಾರ್: 3,235 ಕತಾರಿ ರಿಯಾಲ್ (77,850 ರೂ)
  • ಸೌದಿ ಅರೇಬಿಯಾ: 3,260 ಸೌದಿ ರಿಯಾಲ್ (76,240 ರುಪಾಯಿ)
  • ಓಮನ್: 342.50 ಒಮಾನಿ ರಿಯಾಲ್ (78,020 ರುಪಾಯಿ)
  • ಕುವೇತ್: 262.50 ಕುವೇತಿ ದಿನಾರ್ (74,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,950 ರೂ
  • ಚೆನ್ನೈ: 10,700 ರೂ
  • ಮುಂಬೈ: 9,950 ರೂ
  • ದೆಹಲಿ: 9,950 ರೂ
  • ಕೋಲ್ಕತಾ: 9,950 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,950 ರೂ
  • ಜೈಪುರ್: 9,950 ರೂ
  • ಲಕ್ನೋ: 9,950 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,950

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us