AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 11th February: ಭಾರತದಲ್ಲಿ ಚಿನ್ನದ ಬೆಲೆ ತುಸು ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024, February 11th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11th February: ಭಾರತದಲ್ಲಿ ಚಿನ್ನದ ಬೆಲೆ ತುಸು ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 11, 2024 | 4:57 AM

Share

ಬೆಂಗಳೂರು, ಫೆಬ್ರುವರಿ 11: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಏರಿಳಿತ ಮುಂದುವರಿಯುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ತುಸು ಇಳಿಕೆಯಾದರೆ, ಬೆಳ್ಳಿ ಬೆಲೆ ಸ್ವಲ್ಪ ಹೆಚ್ಚಾಗಿದೆ. ಹಲವು ದೇಶಗಳಲ್ಲಿ ಚಿನ್ನದ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,900 ರೂ
  • ಚೆನ್ನೈ: 58,390 ರೂ
  • ಮುಂಬೈ: 57,900 ರೂ
  • ದೆಹಲಿ: 58,050 ರೂ
  • ಕೋಲ್ಕತಾ: 57,900 ರೂ
  • ಕೇರಳ: 57,900 ರೂ
  • ಅಹ್ಮದಾಬಾದ್: 57,950 ರೂ
  • ಜೈಪುರ್: 58,050 ರೂ
  • ಲಕ್ನೋ: 58,050 ರೂ
  • ಭುವನೇಶ್ವರ್: 57,900 ರೂ

ಇದನ್ನೂ ಓದಿ: ಸೂರ್ಯೋದಯ್ ಸ್ಕೀಮ್: ಮನೆಯಲ್ಲಿ ಸೌರ ವಿದ್ಯುತ್ ವ್ಯವಸ್ಥೆ ತರಲು ಎಷ್ಟು ವೆಚ್ಚವಾಗುತ್ತೆ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (54,004 ರುಪಾಯಿ)
  • ದುಬೈ: 2,280 ಡಿರಾಮ್ (51,540 ರುಪಾಯಿ)
  • ಅಮೆರಿಕ: 625 ಡಾಲರ್ (51,892 ರುಪಾಯಿ)
  • ಸಿಂಗಾಪುರ: 852 ಸಿಂಗಾಪುರ್ ಡಾಲರ್ (52,539 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,385 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,037 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,373 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,552 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,650 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು