Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಬೆಂಗಳೂರು ಹಾಗು ಇತರೆಡೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 February 12th: ನಿನ್ನೆ ಭಾರೀ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 70 ರೂನಷ್ಟು ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,667 ರೂಗೆ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 7,940 ರೂ ಆಗಿದೆ. ಬೆಳ್ಳಿ ಬೆಲೆ ನಿನ್ನೆ ಗ್ರಾಮ್​ಗೆ 10 ಪೈಸೆ ಇಳಿಕೆ ಆಗಿತ್ತು. ಇವತ್ತು ಅದೇ ದರ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಬೆಂಗಳೂರು ಹಾಗು ಇತರೆಡೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ

Updated on: Feb 12, 2025 | 10:51 AM

ಬೆಂಗಳೂರು, ಫೆಬ್ರುವರಿ 12: ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇವತ್ತು ಕಡಿಮೆ ಆಗಿದೆ. 8,000 ರು ದಾಟಿದ್ದ ಆಭರಣ ಚಿನ್ನದ ಬೆಲೆ 7,940 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,700 ರೂಗಿಂತ ಒಳಗೆ ಬಂದಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,500 ರೂಗಿಂತ ಕಡಿಮೆ ಮಟ್ಟಕ್ಕೆ ಇಳಿದಿದೆ. ನಿನ್ನೆ ಅಲ್ಪ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 86,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,940 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,940 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,670 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 994 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 994 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,400 ರೂ
  • ಚೆನ್ನೈ: 79,400 ರೂ
  • ಮುಂಬೈ: 79,400 ರೂ
  • ದೆಹಲಿ: 79,550 ರೂ
  • ಕೋಲ್ಕತಾ: 79,400 ರೂ
  • ಕೇರಳ: 79,400 ರೂ
  • ಅಹ್ಮದಾಬಾದ್: 79,450 ರೂ
  • ಜೈಪುರ್: 79,550 ರೂ
  • ಲಕ್ನೋ: 79,550 ರೂ
  • ಭುವನೇಶ್ವರ್: 79,400 ರೂ

ಇದನ್ನೂ ಓದಿ: ಡಾಲರ್ ಎದುರು 2 ವರ್ಷದಲ್ಲಿ ಅತಿದೊಡ್ಡ ಜಿಗಿತ ಕಂಡ ರುಪಾಯಿ; ಇತ್ತೀಚಿನ ಕರೆನ್ಸಿ ಹಿನ್ನಡೆಗೆ ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,300 ರುಪಾಯಿ)
  • ದುಬೈ: 3,247.50 ಡಿರಾಮ್ (76,490 ರುಪಾಯಿ)
  • ಅಮೆರಿಕ: 780 ಡಾಲರ್ (67,480 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,400 ರುಪಾಯಿ)
  • ಕತಾರ್: 3,270 ಕತಾರಿ ರಿಯಾಲ್ (77,610 ರೂ)
  • ಸೌದಿ ಅರೇಬಿಯಾ: 3,310 ಸೌದಿ ರಿಯಾಲ್ (76,370 ರುಪಾಯಿ)
  • ಓಮನ್: 345 ಒಮಾನಿ ರಿಯಾಲ್ (77,520 ರುಪಾಯಿ)
  • ಕುವೇತ್: 268.40 ಕುವೇತಿ ದಿನಾರ್ (75,190 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,940 ರೂ
  • ಚೆನ್ನೈ: 10,690 ರೂ
  • ಮುಂಬೈ: 9,940 ರೂ
  • ದೆಹಲಿ: 9,940 ರೂ
  • ಕೋಲ್ಕತಾ: 9,940 ರೂ
  • ಕೇರಳ: 10,690 ರೂ
  • ಅಹ್ಮದಾಬಾದ್: 9,940 ರೂ
  • ಜೈಪುರ್: 9,940 ರೂ
  • ಲಕ್ನೋ: 9,940 ರೂ
  • ಭುವನೇಶ್ವರ್: 10,690 ರೂ
  • ಪುಣೆ: 9,940

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 12 February 25

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us