AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12th February: ಇನ್ನಷ್ಟು ಕಡಿಮೆ ಆದ ಚಿನ್ನದ ಬೆಲೆ; ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, February 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,225 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12th February: ಇನ್ನಷ್ಟು ಕಡಿಮೆ ಆದ ಚಿನ್ನದ ಬೆಲೆ; ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 12, 2024 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಫೆಬ್ರುವರಿ 12ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,500 ರೂ ಇದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,225 ರೂ ಇದೆ.
  • ದುಬೈನಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 51,305 ರು, ಅಮೆರಿಕದಲ್ಲಿ 51,467 ರು, ಸಿಂಗಾಪುರದಲ್ಲಿ 52,293 ರು ಇದೆ.

ಬೆಂಗಳೂರು, ಫೆಬ್ರುವರಿ 12: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಸ್ವಲ್ಪ ಇಳಿದಿದೆ. ವಿಶ್ವದ ಇತರ ಹಲವೆಡೆಯೂ ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಹಿಂದಿನ ವಾರಾಂತ್ಯದಷ್ಟೇ ಇದೆ. ಒಟ್ಟಾರೆ ಕಳೆದ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸಾಕಷ್ಟು ಏರುಪೇರಾಗಿದ್ದು, ಈ ವಾರವೂ ಏರಿಳಿತದ ಆಟ ನಿರೀಕ್ಷಿಸಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,225 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 722.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,300 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: ಇಪಿಎಫ್​ಒ ಬಡ್ಡಿದರ ಶೇ. 8.25ಕ್ಕೆ ಏರಿಕೆ; ಎಲ್ಲಾ ಸ್ಮಾಲ್ ಫೈನಾನ್ಸ್ ಸ್ಕೀಮ್​ಗಳಿಗಿಂತಲೂ ಪಿಎಫ್ ಠೇವಣಿಗೆ ಹೆಚ್ಚು ಬಡ್ಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,994 ರುಪಾಯಿ)
  • ದುಬೈ: 2,270 ಡಿರಾಮ್ (51,305 ರುಪಾಯಿ)
  • ಅಮೆರಿಕ: 620 ಡಾಲರ್ (51,467 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (52,293 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,149 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,790 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,288 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,570 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,225 ರೂ
  • ಚೆನ್ನೈ: 7,650 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ