AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 February 13th: ಬೆಂಗಳೂರಿನಲ್ಲಿ ನಿನ್ನೆ ಗ್ರಾಮ್​ಗೆ 70 ರೂ ಕಡಿಮೆ ಆಗಿದ್ದ ಚಿನ್ನದ ಬೆಲೆ ಇವತ್ತು 40 ರೂ ಏರಿಕೆ ಕಂಡಿದೆ. 24 ಕ್ಯಾರಟ್ ಚಿನ್ನದ ಬೆಲೆ 8,705 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 7,980 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 6,529 ರೂ ಮುಟ್ಟಿದೆ. ಬೆಳ್ಳಿ ಬೆಲೆ 99.50 ರೂಗೆ ಏರಿದೆ. ನಿನ್ನೆಗಿಂತ 10 ಪೈಸೆಯಷ್ಟು ಬೆಲೆ ಏರಿಕೆ ಆಗಿದೆ.

Gold Rate Today Bangalore: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 13, 2025 | 10:33 AM

Share

ಬೆಂಗಳೂರು, ಫೆಬ್ರುವರಿ 13: ಚಿನ್ನದ ಬೆಲೆಯ ಏರಿಳಿತ ಮುಂದುವರಿದಿದೆ. ಮೊನ್ನೆ ಏರಿಕೆ ಕಂಡಿದ್ದ, ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಹೆಚ್ಚಳವಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬಲೆ 7,980 ರೂ ಮುಟ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,7000 ರೂ ಗಡಿ ದಾಟಿದೆ. ಇದೇ ವೇಳೆ ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಕಳೆದ ಕೆಲ ವಾರಗಳಿಂದ ಬೆಳ್ಳಿ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,050 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,800 ರೂ
  • ಚೆನ್ನೈ: 79,800 ರೂ
  • ಮುಂಬೈ: 79,800 ರೂ
  • ದೆಹಲಿ: 79,950 ರೂ
  • ಕೋಲ್ಕತಾ: 79,800 ರೂ
  • ಕೇರಳ: 79,800 ರೂ
  • ಅಹ್ಮದಾಬಾದ್: 79,850 ರೂ
  • ಜೈಪುರ್: 79,950 ರೂ
  • ಲಕ್ನೋ: 79,950 ರೂ
  • ಭುವನೇಶ್ವರ್: 79,800 ರೂ

ಇದನ್ನೂ ಓದಿ: ಜನವರಿಯಲ್ಲಿ ಹಣದುಬ್ಬರ ಶೇ. 4.31ಕ್ಕೆ ಇಳಿಕೆ; ಆರ್​ಬಿಐ ಗುರಿ ಸಮೀಪಕ್ಕೆ ಬಂದ ಬೆಲೆ ಏರಿಕೆ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,640 ರುಪಾಯಿ)
  • ದುಬೈ: 3,235 ಡಿರಾಮ್ (76,440 ರುಪಾಯಿ)
  • ಅಮೆರಿಕ: 780 ಡಾಲರ್ (67,680 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,870 ರುಪಾಯಿ)
  • ಕತಾರ್: 3,270 ಕತಾರಿ ರಿಯಾಲ್ (77,840 ರೂ)
  • ಸೌದಿ ಅರೇಬಿಯಾ: 3,300 ಸೌದಿ ರಿಯಾಲ್ (76,350 ರುಪಾಯಿ)
  • ಓಮನ್: 343 ಒಮಾನಿ ರಿಯಾಲ್ (77,320 ರುಪಾಯಿ)
  • ಕುವೇತ್: 265 ಕುವೇತಿ ದಿನಾರ್ (74,440 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,950 ರೂ
  • ಚೆನ್ನೈ: 10,700 ರೂ
  • ಮುಂಬೈ: 9,950 ರೂ
  • ದೆಹಲಿ: 9,950 ರೂ
  • ಕೋಲ್ಕತಾ: 9,950 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,950 ರೂ
  • ಜೈಪುರ್: 9,950 ರೂ
  • ಲಕ್ನೋ: 9,950 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,950

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ