AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13th February: ಬೆಳ್ಳಿ ಬೆಲೆಯಲ್ಲಿ ಏರಿಕೆ, ವಿದೇಶಗಳಲ್ಲಿ ಚಿನ್ನ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, February 13th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,215 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13th February: ಬೆಳ್ಳಿ ಬೆಲೆಯಲ್ಲಿ ಏರಿಕೆ, ವಿದೇಶಗಳಲ್ಲಿ ಚಿನ್ನ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 13, 2024 | 5:00 AM

Share

ಬೆಂಗಳೂರು, ಫೆಬ್ರುವರಿ 13: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಇಂದು ಯಥಾಸ್ಥಿತಿಯಲ್ಲಿದೆಯಾದರೂ ಬೆಳ್ಳಿ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಹೊರ ದೇಶಗಳ ಪೈಕಿ ಬಹುತೇಕ ಕಡೆ ಚಿನ್ನದ ಬೆಲೆ ಸ್ವಲ್ಪ ಕಡಿಮೆ ಆಗಿದೆ. ಕಳೆದ ವಾರಾಂತ್ಯದಲ್ಲೂ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,215 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 722.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,300 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: ಪಿಎಂ ಜೀವನಜ್ಯೋತಿ ವಿಮಾ ಯೋಜನೆ, ವರ್ಷಕ್ಕೆ ಕೇವಲ 436 ರೂ ಪ್ರೀಮಿಯಮ್; 2 ಲಕ್ಷ ರೂ ಕವರೇಜ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,986 ರುಪಾಯಿ)
  • ದುಬೈ: 2,267.50 ಡಿರಾಮ್ (51,241 ರುಪಾಯಿ)
  • ಅಮೆರಿಕ: 620 ಡಾಲರ್ (51,457 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,214 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,131 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,787 ರುಪಾಯಿ)
  • ಓಮನ್: 246.50 ಒಮಾನಿ ರಿಯಾಲ್ (53,139 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,573 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,215 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ