AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಅಪರಂಜಿ ಚಿನ್ನದ ಬೆಲೆ 8,607 ರೂ

Bullion Market 2024 February 16th: ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​ಗೆ ಬರೋಬ್ಬರಿ 100 ರೂನಷ್ಟು ಇಳಿಕೆ ಕಂಡಿದೆ. 7,990 ರೂ ಇದ್ದ ಆಭರಣ ಚಿನ್ನದ ಬೆಲೆ 7,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,607 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಒಂದು ಗ್ರಾಮ್ ಬೆಳ್ಳಿ ಬೆಲೆ 100.50 ರೂ ಹಾಗೂ 108 ರೂ ಹೊಂದಿದೆ.

Gold Rate Today Bangalore: ಅಪರಂಜಿ ಚಿನ್ನದ ಬೆಲೆ 8,607 ರೂ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 16, 2025 | 10:28 AM

Share

ಬೆಂಗಳೂರು, ಫೆಬ್ರುವರಿ 16: ಈ ವಾರ ಸಖತ್ ಏರಿಕೆ ಆಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಹೆಚ್ಚಿನ ಮಟ್ಟದಲ್ಲಿ ಇಳಿಕೆ ಕಂಡಿದೆ. ಗ್ರಾಮ್​ಗೆ 100 ರೂನಷ್ಟು ಬೆಲೆ ಕಡಿಮೆ ಆಗಿದೆ. ಕಳೆದ 10 ದಿನದ ಹಿಂದಿನ ಬೆಲೆಗೆ ಹೋಲಿಸಿದರೆ ಚಿನ್ನ ತುಸು ಅಗ್ಗಗೊಂಡಿದೆ. ಆದರೆ, ಅಮೆರಿಕದಲ್ಲಿ ಚಿನ್ನದ ಬೆಲೆ ಹೈಜಂಪ್ ಆಗಿದೆ. ಚಿನ್ನ ಕುವೇತ್​ನಲ್ಲಿ ಅಮೆರಿಕಕ್ಕಿಂತಲೂ ಬೆಲೆ ಕಡಿಮೆ ಹೊಂದಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 100.50 ರೂ ಇದೆ. ಚೆನ್ನೈ ಇತ್ಯಾದಿ 108 ರೂ ಬೆಲೆ ಹೊಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 78,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 86,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 78,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,070 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 78,900 ರೂ
  • ಚೆನ್ನೈ: 78,900 ರೂ
  • ಮುಂಬೈ: 78,900 ರೂ
  • ದೆಹಲಿ: 79,050 ರೂ
  • ಕೋಲ್ಕತಾ: 78,900 ರೂ
  • ಕೇರಳ: 78,900 ರೂ
  • ಅಹ್ಮದಾಬಾದ್: 78,950 ರೂ
  • ಜೈಪುರ್: 79,050 ರೂ
  • ಲಕ್ನೋ: 79,050 ರೂ
  • ಭುವನೇಶ್ವರ್: 78,900 ರೂ

ಇದನ್ನೂ ಓದಿ: ಇನ್ವೆಸ್ಟ್ ಕರ್ನಾಟಕದಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳದ ಹೊಳೆ, ಯಾವ ವಲಯಕ್ಕೆ ಎಷ್ಟು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,070 ರಿಂಗಿಟ್ (79,540 ರುಪಾಯಿ)
  • ದುಬೈ: 3,235 ಡಿರಾಮ್ (76,380 ರುಪಾಯಿ)
  • ಅಮೆರಿಕ: 873 ಡಾಲರ್ (75,710 ರುಪಾಯಿ)
  • ಸಿಂಗಾಪುರ: 1,209 ಸಿಂಗಾಪುರ್ ಡಾಲರ್ (78,160 ರುಪಾಯಿ)
  • ಕತಾರ್: 3,255 ಕತಾರಿ ರಿಯಾಲ್ (77,550 ರೂ)
  • ಸೌದಿ ಅರೇಬಿಯಾ: 3,290 ಸೌದಿ ರಿಯಾಲ್ (76,080 ರುಪಾಯಿ)
  • ಓಮನ್: 342.50 ಒಮಾನಿ ರಿಯಾಲ್ (77,250 ರುಪಾಯಿ)
  • ಕುವೇತ್: 265 ಕುವೇತಿ ದಿನಾರ್ (74,440 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 10,800 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ