Gold Rate Today Bangalore: ಬೆಂಗಳೂರಿನಲ್ಲಿ ಅಪರಂಜಿ ಚಿನ್ನದ ಬೆಲೆ 8,662 ರೂಗೆ ಏರಿಕೆ

Bullion Market 2024 February 17th: ಕಳೆದ ವಾರಾಂತ್ಯದಲ್ಲಿ ನೂರು ರೂನಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು 50 ರೂ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 7,890 ರೂನಿಂದ 7,940 ರೂಗೆ ಏರಿದೆ. 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 8,662 ರೂಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ಇಂದೂ ಯಾವ ವ್ಯತ್ಯಯವಾಗಿಲ್ಲ. ಬೆಂಗಳೂರಿನಲ್ಲಿ ಇದರ ಬೆಲೆ 100.50 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಬೆಂಗಳೂರಿನಲ್ಲಿ ಅಪರಂಜಿ ಚಿನ್ನದ ಬೆಲೆ 8,662 ರೂಗೆ ಏರಿಕೆ
ಚಿನ್ನ

Updated on: Feb 17, 2025 | 10:10 AM

ಬೆಂಗಳೂರು, ಫೆಬ್ರುವರಿ 17: ಚಿನ್ನದ ಬೆಲೆಗಳು ಇಂದು ಸೋಮವಾರ ಏರಿಕೆ ಕಂಡಿವೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 50 ರೂನಷ್ಟು ಏರಿಕೆ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 55 ರೂನಷ್ಟು ಹೆಚ್ಚಳವಾಗಿ, 8,662 ರೂ ಮುಟ್ಟಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆಯ ಯಥಾಸ್ಥಿತಿ ಇಂದೂ ಕೂಡ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 86,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,400 ರೂ
  • ಚೆನ್ನೈ: 79,400 ರೂ
  • ಮುಂಬೈ: 79,400 ರೂ
  • ದೆಹಲಿ: 79,550 ರೂ
  • ಕೋಲ್ಕತಾ: 79,400 ರೂ
  • ಕೇರಳ: 79,400 ರೂ
  • ಅಹ್ಮದಾಬಾದ್: 79,450 ರೂ
  • ಜೈಪುರ್: 79,550 ರೂ
  • ಲಕ್ನೋ: 79,550 ರೂ
  • ಭುವನೇಶ್ವರ್: 79,400 ರೂ

ಇದನ್ನೂ ಓದಿ: ಬೆಂಗಳೂರಿನ ಹೈಪ್ರಿಕ್ಸ್; ಭಾರತದಲ್ಲಿ ಸೂಪರ್​ಸೋನಿಕ್ ರಾಮ್​ಜೆಟ್ ಎಂಜಿನ್ ನಿರ್ಮಿಸಿದ ಮೊದಲ ಖಾಸಗಿ ಕಂಪನಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,070 ರಿಂಗಿಟ್ (79,720 ರುಪಾಯಿ)
  • ದುಬೈ: 3,235 ಡಿರಾಮ್ (76,400 ರುಪಾಯಿ)
  • ಅಮೆರಿಕ: 873 ಡಾಲರ್ (75,740 ರುಪಾಯಿ)
  • ಸಿಂಗಾಪುರ: 1,213 ಸಿಂಗಾಪುರ್ ಡಾಲರ್ (78,580 ರುಪಾಯಿ)
  • ಕತಾರ್: 3,255 ಕತಾರಿ ರಿಯಾಲ್ (77,460 ರೂ)
  • ಸೌದಿ ಅರೇಬಿಯಾ: 3,290 ಸೌದಿ ರಿಯಾಲ್ (76,100 ರುಪಾಯಿ)
  • ಓಮನ್: 342.50 ಒಮಾನಿ ರಿಯಾಲ್ (77,180 ರುಪಾಯಿ)
  • ಕುವೇತ್: 264.80 ಕುವೇತಿ ದಿನಾರ್ (74,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 10,800 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us