AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19th February: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಗಣನೀಯ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಕಳೆದ ವಾರಾಂತ್ಯದಲ್ಲಿ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಈ ವಾರದ ಆರಂಭದಲ್ಲೂ ಹೆಚ್ಚಳದ ಹಾದಿಯಲ್ಲಿ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19th February: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಗಣನೀಯ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 19, 2024 | 5:00 AM

Share

ಬೆಂಗಳೂರು, ಫೆಬ್ರುವರಿ 19: ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ (Gold and silver Rates) ಭರ್ಜರಿಯಾಗಿ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಳವಾಗಿದೆ. ಕೆಲವೆಡೆ ಏರಿಕೆ ಗಣನೀಯವಾಗಿ ಹೆಚ್ಚಿದೆ. ಭಾರತದಲ್ಲಿ ಗ್ರಾಮ್​ಗೆ 10 ರೂನಷ್ಟು ದುಬಾರಿಯಾಗಿದೆ. ಆದರೆ, ಕಳೆದ 10 ದಿನಗಳ ಹಿಂದಿನ ಬೆಲೆಗಿಂತ ಕಡಿಮೆ ಇದೆ ಎನ್ನುವುದು ಚಿನ್ನ ಪ್ರಿಯರ ಸಮಾಧಾನ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,200 ರೂ
  • ಚೆನ್ನೈ: 57,800 ರೂ
  • ಮುಂಬೈ: 57,200 ರೂ
  • ದೆಹಲಿ: 57,350 ರೂ
  • ಕೋಲ್ಕತಾ: 57,200 ರೂ
  • ಕೇರಳ: 57,200 ರೂ
  • ಅಹ್ಮದಾಬಾದ್: 57,250 ರೂ
  • ಜೈಪುರ್: 57,350 ರೂ
  • ಲಕ್ನೋ: 57,350 ರೂ
  • ಭುವನೇಶ್ವರ್: 57,200 ರೂ

ಇದನ್ನೂ ಓದಿ: ಹೊಸ ಎಲ್​ಐಸಿ ಅಮೃತ್​ಬಾಲ್ ಪಾಲಿಸಿ; ಮಕ್ಕಳಿಗೆಂದು ರೂಪಿಸಿರುವ ಲೈಫ್ ಇನ್ಷೂರೆನ್ಸ್ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,070 ರಿಂಗಿಟ್ (53,313 ರುಪಾಯಿ)
  • ದುಬೈ: 2,257.50 ಡಿರಾಮ್ (51,021 ರುಪಾಯಿ)
  • ಅಮೆರಿಕ: 620 ಡಾಲರ್ (51,465 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,131 ರುಪಾಯಿ)
  • ಕತಾರ್: 2,320 ಕತಾರಿ ರಿಯಾಲ್ (52,812 ರೂ)
  • ಸೌದಿ ಅರೇಬಿಯಾ: 2,320 ಸೌದಿ ರಿಯಾಲ್ (51,350 ರುಪಾಯಿ)
  • ಓಮನ್: 245.50 ಒಮಾನಿ ರಿಯಾಲ್ (52,931 ರುಪಾಯಿ)
  • ಕುವೇತ್: 193.50 ಕುವೇತಿ ದಿನಾರ್ (52,155 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ