AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20th February: ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ

Bullion Market 2024: ಚಿನ್ನದ ಬೆಲೆ ಮಂಗಳವಾರ ಗಣನೀಯವಾಗಿ ಹೆಚ್ಚಾಗಿದೆ. ಕಳೆದ ಐದು ದಿನದಲ್ಲಿ ಗ್ರಾಮ್​​ಗೆ 55 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,670 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,450 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 20th February: ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ
ಚಿನ್ನ
TV9 Web
| Edited By: |

Updated on: Feb 20, 2024 | 5:00 AM

Share

ಬೆಂಗಳೂರು, ಫೆಬ್ರುವರಿ 20: ಇವತ್ತು ಚಿನ್ನದ ಬೆಲೆ ಗಣನೀಯವಾಗಿ (Gold and silver Rates) ಹೆಚ್ಚಾಗಿದೆ. ಬೆಳ್ಳಿ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 25 ರೂನಷ್ಟು ಏರಿಕೆ ಆಗಿದೆ. ಕಳೆದ ಐದು ದಿನದಲ್ಲಿ ಭಾರತದಲ್ಲಿ ಚಿನ್ನದ ಬೆಲೆ ಗ್ರಾಂಗೆ 55 ರೂನಷ್ಟು ಏರಿದೆ. 10 ಗ್ರಾಮ್​ನ ಆಭರಣದ ಚಿನ್ನದ ಬೆಲೆ ಐದು ದಿನದಲ್ಲಿ 550 ರೂನಷ್ಟು ಹೆಚ್ಚಳವಾಗಿದೆ. ನಿನ್ನೆ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡಿದ್ದ ವಿದೇಶಗಳಲ್ಲಿ ಇವತ್ತು ಬಹುತೇಕ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,450 ರೂ
  • ಚೆನ್ನೈ: 58,000 ರೂ
  • ಮುಂಬೈ: 57,450 ರೂ
  • ದೆಹಲಿ: 57,600 ರೂ
  • ಕೋಲ್ಕತಾ: 57,450 ರೂ
  • ಕೇರಳ: 57,450 ರೂ
  • ಅಹ್ಮದಾಬಾದ್: 57,500 ರೂ
  • ಜೈಪುರ್: 57,600 ರೂ
  • ಲಕ್ನೋ: 57,600 ರೂ
  • ಭುವನೇಶ್ವರ್: 57,450 ರೂ

ಇದನ್ನೂ ಓದಿ: ಎನ್​ವಿಡಿಯಾ ಸಿಇಒ: ಒಬ್ಬ ಸಾಧಾರಣ ವೈಟರ್ ವಿಶ್ವದ ಶ್ರೀಮಂತ ವ್ಯಕ್ತಿಯಾದ ಇಂಟರೆಸ್ಟಿಂಗ್ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,080 ರಿಂಗಿಟ್ (53,442 ರುಪಾಯಿ)
  • ದುಬೈ: 2,265 ಡಿರಾಮ್ (51,201 ರುಪಾಯಿ)
  • ಅಮೆರಿಕ: 620 ಡಾಲರ್ (51,475 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,193 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,051 ರೂ)
  • ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,581 ರುಪಾಯಿ)
  • ಓಮನ್: 246 ಒಮಾನಿ ರಿಯಾಲ್ (53,121 ರುಪಾಯಿ)
  • ಕುವೇತ್: 193.50 ಕುವೇತಿ ದಿನಾರ್ (52,174 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,750 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,750 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!